ಬಿಪಿಸಿಎಲ್‌ ಖಾಸಗೀಕರಣಗೊಳಿಸಲು ಸರಕಾರ ಚಿಂತನೆ : ಎಲ್‌ಪಿಜಿ ಗ್ರಾಹಕರಿಗೆ ಸಮಸ್ಯೆ?


Team Udayavani, Jul 12, 2021, 7:10 AM IST

ಬಿಪಿಸಿಎಲ್‌ ಖಾಸಗೀಕರಣಗೊಳಿಸಲು ಸರಕಾರ ಚಿಂತನೆ : ಎಲ್‌ಪಿಜಿ ಗ್ರಾಹಕರಿಗೆ ಸಮಸ್ಯೆ?

ಹೊಸದಿಲ್ಲಿ : ಸರಕಾರಿ ಸ್ವಾಮ್ಯದ ಬಿಪಿಸಿಎಲ್‌ನ್ನು ಖಾಸಗೀಕರಣಗೊಳಿಸಲು ಸರಕಾರ ಮುಂದಾಗಿದ್ದು, ಖಾಸಗೀಕರಣದ ಬಳಿಕ ಅದು ತನ್ನ ಗ್ರಾಹಕರಿಗೆ ಸರಬರಾಜು ಮಾಡುವುದಕ್ಕಾಗಿ ಸರಕಾರಿ ಸ್ವಾಮ್ಯದ ಸಂಸ್ಥೆಗಳಿಂದ ಸಬ್ಸಿಡಿ ಸಹಿತ ಅಡುಗೆ ಅನಿಲವನ್ನು ಖರೀದಿಸಬಹುದೇ ಎಂಬ ವಿಚಾರದಲ್ಲಿ ಕಾನೂನು ಪ್ರಶ್ನೆಗಳು ಉದ್ಭವಿಸಿವೆ.

ಈ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಕೇಳಲಾಗಿದೆ. ಎಲ್‌ಪಿಜಿ ನಿಯಂತ್ರಣ ಆದೇಶ- 2000ವು ಅಡುಗೆ ಅನಿಲವನ್ನು ಸರಕಾರಿ ಸ್ವಾಮ್ಯದ ಅನಿಲ ಮಾರುಕಟ್ಟೆ ಕಂಪೆನಿಗಳಿಗೆ ಮಾತ್ರ ಸರಬರಾಜು ಮಾಡಬೇಕೆಂದು ವಿಧಿಸುತ್ತದೆ.

ದೇಶದಲ್ಲಿ 2.1 ಕೋಟಿ ಉಜ್ವಲ ಗ್ರಾಹಕರ ಸಹಿತ ಒಟ್ಟು 8.4 ಕೋಟಿ ಗ್ರಾಹಕರು ಬಿಪಿಸಿಎಲ್‌ಗೆ ಇದ್ದಾರೆ. ಬಿಪಿಸಿಎಲ್‌ ಖಾಸಗೀಕರಣಗೊಂಡರೆ ಇವರಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.