ಬ್ರಹ್ಮೋಸ್ ಕ್ಷಿಪಣಿ ಪರೀಕ್ಷೆ ಸಕ್ಸಸ್
Team Udayavani, Dec 30, 2022, 8:10 AM IST
ನವದೆಹಲಿ: ಭಾರತೀಯ ವಾಯುಪಡೆ (ಐಎಎಫ್) ಬ್ರಹ್ಮೋಸ್ ಕ್ಷಿಪಣಿಯ ಪರೀಕ್ಷೆಯನ್ನು ಗುರುವಾರ ಯಶಸ್ವಿಯಾಗಿ ನಡೆಸಿದೆ.
ಐಎಎಫ್ ನ ಎಸ್ಯು-30 ಎಂಕೆಐ ಯುದ್ಧ ವಿಮಾನದಿಂದ ಶತ್ರು ರಾಷ್ಟ್ರದ ಯುದ್ಧ ನೌಕೆಯನ್ನು ಧ್ವಂಸ ಮಾಡುವ ಪರೀಕ್ಷೆಯನ್ನು ಬ್ರಹ್ಮೋಸ್ ಕ್ಷಿಪಣಿಯ ವಿಸ್ತೃತ ಆವತ್ತಿಯ ಮೂಲಕ ಯಶಸ್ವಿಯಾಗಿ ನಡೆಸಲಾಗಿದೆ ಎಂದು ಕೇಂದ್ರ ಸರ್ಕಾರ ಪ್ರಕಟಿಸಿದೆ.
ಐಎಎಫ್ ವತಿಯಿಂದ ನೋಡುವುದಿದ್ದರೆ ಇದೊಂದು ಬಹುದೊಡ್ಡ ಸಾಧನೆಯೇ. ಅತ್ಯಂತ ಪ್ರತಿಕೂಲ ಪರಿಸ್ಥಿತಿಯಲ್ಲಿ ಭೂಮಿ ಮತ್ತು ಜಲದಲ್ಲಿ ಇರುವ ಶತ್ರುವಿನ ನೆಲೆ ಹಾಗೂ ಹಡಗನ್ನು ಧ್ವಂಸಗೊಳಿಸುವ ಪರೀಕ್ಷೆ ಯಶಸ್ವಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ