10 ವರ್ಷದಲ್ಲಿ ಬ್ರಹ್ಮೋಸ್‌ ಕ್ಷಿಪಣಿ ಹೈಪರ್‌ಸಾನಿಕ್‌


Team Udayavani, Dec 7, 2017, 7:35 AM IST

brahmos.jpg

ಹೊಸದಿಲ್ಲಿ: ದೇಸಿ ನಿರ್ಮಿತ ಬ್ರಹ್ಮೋಸ್‌ ಕ್ಷಿಪಣಿಯ ಸಾಮರ್ಥ್ಯವನ್ನು ಹಂತಹಂತವಾಗಿ 10 ವರ್ಷಗಳೊಳಗೆ ಮೇಲ್ದರ್ಜೆಗೇರಿಸಲು ಬ್ರಹ್ಮೋಸ್‌ ಏರೋಸ್ಪೇಸ್‌ ಸಂಸ್ಥೆ ನಿರ್ಧರಿಸಿದೆ. ಪ್ರಸ್ತುತ ಕ್ಷಿಪಣಿ ಸೂಪರ್‌ಸಾನಿಕ್‌ ವೇಗ ಹೊಂದಿದ್ದು, ಅದನ್ನು ಹೈಪರ್‌ಸಾನಿಕ್‌ ಸಾಮರ್ಥ್ಯಕ್ಕೆ ಹೆಚ್ಚಿಸಲಾಗುವುದು ಎಂದು ಸಂಸ್ಥೆಯ ಎಂಡಿ ಸುಧೀರ್‌ಕುಮಾರ್‌ ಮಿಶ್ರಾ ಹೇಳಿದ್ದಾರೆ.

ಈಗ ಬ್ರಹ್ಮೋಸ್‌ ಕ್ಷಿಪಣಿಯ ವೇಗ 2.8 ಮ್ಯಾಕ್‌ ಇದ್ದು, 2 ವರ್ಷಗಳಲ್ಲಿ ಅದನ್ನು 3.5 ಮ್ಯಾಕ್‌ಗೆ, 5 ವರ್ಷಗಳಲ್ಲಿ 5 ಮ್ಯಾಕ್‌ಗೆ ಏರಿಸಲಾಗುವುದು. ನಂತರ ಹೈಪರ್‌ಸಾನಿಕ್‌ ಹಂತಕ್ಕೇರಿಸಲಾಗುವುದು. ಇದಕ್ಕಾಗಿ ಕ್ಷಿಪಣಿಯಲ್ಲಿರುವ ರಾಮ್‌ಜೆಟ್‌ ಎಂಜಿನ್‌ ಬದಲಾಯಿಸಿ, ಸಾðಮ್‌ಜೆಟ್‌ ಎಂಜಿನ್‌ ಅಳವಡಿಸಲಾಗುವುದು. ಅಲ್ಲದೇ, ವಾಯುಬಲ ವೈಜ್ಞಾನಿಕ ತಾಪಕ, ದಹನ, ಕಂಪನಗಳು ಮುಂತಾದ ಅಂಶಗಳನ್ನು ಸುಧಾರಿಸಲಾಗುವುದು. ಇದಕ್ಕಾಗಿ 7 ರಿಂದ 10 ವರ್ಷಗಳು ಬೇಕಾಗಲಿವೆ ಎಂದು ಮಿಶ್ರಾ ವಿವರಿಸಿದ್ದಾರೆ.

ಸವಾಲಾಗಿದ್ದ ಬ್ರಹ್ಮೋಸ್‌ ತಯಾರಿಸಿದ್ದೇವೆ. ಈಗ ಅಗತ್ಯಕ್ಕೆ ತಕ್ಕಂತೆ ಮೇಲ್ದರ್ಜೆಗೂ ಏರಿಸಲಿದ್ದೇವೆ ಎಂದಿದ್ದಾರೆ.

ಟಾಪ್ ನ್ಯೂಸ್

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Kadaba ಸಾಲಭಾದೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Kadaba ಸಾಲಭಾದೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Uppunda ಅಪರಿಚಿತ ವಾಹನ ಢಿಕ್ಕಿ; ಕೂಲಿ ಕಾರ್ಮಿಕ ಸಾವು

Uppunda ಅಪರಿಚಿತ ವಾಹನ ಢಿಕ್ಕಿ; ಕೂಲಿ ಕಾರ್ಮಿಕ ಸಾವು

Crime News: ಕಾಸರಗೋಡು ಅಪರಾಧ ಸುದ್ದಿಗಳು

Crime News: ಕಾಸರಗೋಡು ಅಪರಾಧ ಸುದ್ದಿಗಳು

ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

Hiriadka ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

Udupi ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP notice to Union Minister Sinha who did not come to campaign and did not vote

BJP: ಪ್ರಚಾರಕ್ಕೆ ಬರದ, ವೋಟ್‌ ಮಾಡದ ಕೇಂದ್ರ ಸಚಿವ ಸಿನ್ಹಾಗೆ ಬಿಜೆಪಿ ನೋಟಿಸ್‌

Bangla MP who came to Kolkata goes missing

ಕೋಲ್ಕತಾಗೆ ಬಂದ ಬಾಂಗ್ಲಾ ಸಂಸದ ನಾಪತ್ತೆ

Swati Maliwal case: Data destruction on Bibhav’s phone

Swati Maliwal case: ಬಿಭವ್‌ ಫೋನ್‌ನಲ್ಲಿ ದತ್ತಾಂಶ ನಾಶ

Former AAP leader Jagbir Singh joins BJP

New Delhi; ಆಪ್‌ ಮಾಜಿ ನಾಯಕ ಜಗ್ಬೀರ್‌ ಸಿಂಗ್‌ ಬಿಜೆಪಿ ಸೇರ್ಪಡೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Kadaba ಸಾಲಭಾದೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Kadaba ಸಾಲಭಾದೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Uppunda ಅಪರಿಚಿತ ವಾಹನ ಢಿಕ್ಕಿ; ಕೂಲಿ ಕಾರ್ಮಿಕ ಸಾವು

Uppunda ಅಪರಿಚಿತ ವಾಹನ ಢಿಕ್ಕಿ; ಕೂಲಿ ಕಾರ್ಮಿಕ ಸಾವು

Crime News: ಕಾಸರಗೋಡು ಅಪರಾಧ ಸುದ್ದಿಗಳು

Crime News: ಕಾಸರಗೋಡು ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.