ಗಣರಾಜ್ಯಕ್ಕೆ ಬ್ರೆಜಿಲ್‌ ಅಧ್ಯಕ್ಷ ಜೈರ್‌ ಬೋಲ್ಸೊ ನಾರೋ ಅತಿಥಿ

Team Udayavani, Jan 22, 2020, 8:04 AM IST

Brazil-President-21-1

ಹೊಸದಿಲ್ಲಿ: ಪ್ರಸಕ್ತ ಸಾಲಿನ ಗಣರಾಜ್ಯ ದಿನದ ಮುಖ್ಯ ಅತಿಥಿಯಾಗಿ ಬ್ರೆಜಿಲ್‌ ಅಧ್ಯಕ್ಷ ಜೈರ್‌ ಬೋಲ್ಸೊ ನಾರೋ ಆಗಮಿಸಲಿದ್ದಾರೆ. ಇದು ಅವರ ಮೊದಲ ಭಾರತ ಪ್ರವಾಸವಾಗಲಿದೆ. 1996, 2004ರ ಗಣರಾಜ್ಯ ದಿನಕ್ಕೆ ಬ್ರೆಜಿಲ್‌ನ ಆಗಿನ ಅಧ್ಯಕ್ಷರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಜೈರ್‌ ಬೋಲ್ಸೊನಾರೋ ತಮ್ಮ ಪ್ರವಾಸವನ್ನು ಜ. 24ರಂದು ಆರಂಭಿಸಲಿದ್ದಾರೆ. ಅವರ ಜತೆಗೆ ಏಳು ಸಚಿವರು, ಬ್ರೆಜಿಲ್‌ ಸಂಸತ್‌ನಲ್ಲಿ ಬ್ರೆಜಿಲ್‌-ಭಾರತ ಸ್ನೇಹ ಕೂಟದ ಅಧ್ಯಕ್ಷ, ಹಿರಿಯ ಅಧಿಕಾರಿಗಳು, ವಿವಿಧ ಕ್ಷೇತ್ರಗಳ ಉದ್ದಿಮೆದಾರರು ಆಗಮಿಸಲಿದ್ದಾರೆ. ಜ. 25ರಂದು ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಜತೆಗೆ ಬೋಲ್ಸೊನಾರೋ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ಮೋದಿ, ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಜತೆಗೂ ಮಾತುಕತೆ ನಡೆಸಲಿದ್ದಾರೆ. 27ರಂದು ಭಾರತ ಮತ್ತು ಬ್ರೆಜಿಲ್‌ ಉದ್ದಿಮೆ ಕ್ಷೇತ್ರದ ಪ್ರಮುಖರನ್ನು ಉದ್ದೇಶಿಸಿ ಅಧ್ಯಕ್ಷರು ಮಾತ ನಾಡಲಿದ್ದಾರೆ. 2006ರಿಂದ ಈಚೆಗೆ ಎರಡೂ ರಾಷ್ಟ್ರಗಳ ನಡುವಿನ ಬಾಂಧವ್ಯ ವೃದ್ಧಿಸಿದೆ.

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.