ಗಣರಾಜ್ಯೋತ್ಸವದ ಮುಖ್ಯ ಅತಿಥಿ ಬ್ರೆಜಿಲ್ ಅಧ್ಯಕ್ಷ ಬೋಲ್ಸೋನಾರೊ ಭಾರತಕ್ಕೆ ಆಗಮನ
ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿರುವ ಜೈರ್ ನಾಲ್ಕು ದಿನಗಳ ಪ್ರವಾಸ ಕೈಗೊಂಡಿದ್ದಾರೆ.
Team Udayavani, Jan 25, 2020, 12:52 PM IST
ನವದೆಹಲಿ: ಭಾರತದ 71ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುವ ನಿಟ್ಟಿನಲ್ಲಿ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸೋನಾರೊ ನವದೆಹಲಿಗೆ ಆಗಮಿಸಿದ್ದು, ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಬರಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.
ದೆಹಲಿಗೆ ಆಗಮಿಸಿದ ಬೋಲ್ಸೊನಾರೊ ಕೇಂದ್ರ ಸಚಿವ ವಿ ಮುರಳೀಧರನ್ ಅವರ ಜತೆಗೂಡಿ ರಾಜ್ ಘಾಟ್ ಗೆ ತೆರಳಿ ಮಹಾತ್ಮ ಗಾಂಧಿ ಸಮಾಧಿಗೆ ಪುಷ್ಪಗುಚ್ಚ ಇರಿಸಿ ಗೌರವ ಸಲ್ಲಿಸಿರುವುದಾಗಿ ವರದಿ ವಿವರಿಸಿದೆ.
ಬ್ರೆಜಿಲ್ ಅಧ್ಯಕ್ಷ ಬೋಲ್ಸೋನಾರೊ ಶುಕ್ರವಾರ ಭಾರತಕ್ಕೆ ಆಗಮಿಸಿದ್ದು, ಈ ವೇಳೆ ಪ್ರಧಾನಿ ಮೋದಿ ಅವರು ಸ್ವಾಗತಿಸಿ ಬರಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ. ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿರುವ ಜೈರ್ ನಾಲ್ಕು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಕೃಷಿ, ಇಂಧನ ಮತ್ತು ರಕ್ಷಣಾ ಕ್ಷೇತ್ರದ ಕುರಿತು ಉಭಯ ದೇಶಗಳ ನಡುವೆ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಹಾರದಲ್ಲಿ ಅತಿದೊಡ್ಡ ಚಿನ್ನದ ನಿಕ್ಷೇಪ : ಚಿನ್ನದ ಗಣಿಗಾರಿಕೆಗೆ ಅವಕಾಶ ನೀಡಲು ತಯಾರಿ
ತಿರುಪತಿಯಲ್ಲಿ ಭಕ್ತ ಜನ ಸಾಗರ : “ಕೆಲ ದಿನಗಳ ಕಾಲ ತಿರುಪತಿಗೆ ಬರಬೇಡಿ’
ಗೋವಾದಲ್ಲಿ ಕ್ರೈಸ್ತ ಪಾದ್ರಿ ಬಂಧನ : ಮತಾಂತರ ಸಹಿಸುವುದಿಲ್ಲ ಎಂದ ಸಿಎಂ ಸಾವಂತ್
ರಾಜ್ಯಗಳ ಅಭಿವೃದ್ಧಿಯಾಗದೆ ದೇಶ ಅಭಿವೃದ್ಧಿ ಸಾಧ್ಯವಿಲ್ಲ: ಉಪರಾಷ್ಟ್ರಪತಿ ನಾಯ್ಡು
ಆನ್ಲೈನ್ನಲ್ಲಿ ಪ್ರೀತಿ, ಮದುವೆ : 12 ಲಕ್ಷ ರೂ ವಂಚಿಸಿದ ಮೂರು ಮಕ್ಕಳ ತಾಯಿ
MUST WATCH
ಹೊಸ ಸೇರ್ಪಡೆ
ಫೈನಲ್ ಮೊದಲು ಸಮಾರೋಪ ಸಮಾರಂಭ; ರಣವೀರ್ ಸಿಂಗ್, ಎ.ಆರ್, ರೆಹಮಾನ್ರಿಂದ ಕಾರ್ಯಕ್ರಮ
ಬಿಹಾರದಲ್ಲಿ ಅತಿದೊಡ್ಡ ಚಿನ್ನದ ನಿಕ್ಷೇಪ : ಚಿನ್ನದ ಗಣಿಗಾರಿಕೆಗೆ ಅವಕಾಶ ನೀಡಲು ತಯಾರಿ
ತಿರುಪತಿಯಲ್ಲಿ ಭಕ್ತ ಜನ ಸಾಗರ : “ಕೆಲ ದಿನಗಳ ಕಾಲ ತಿರುಪತಿಗೆ ಬರಬೇಡಿ’
ಕುಂದಾಪುರ : ಜಾಗದ ವಿಚಾರ ; ದೂರು – ಪ್ರತಿದೂರು
ನೈಜೀರಿಯಾದಲ್ಲಿ ಚರ್ಚ್ನಲ್ಲಿ ಕಾಲ್ತುಳಿತ : 31 ಮಂದಿ ಸಾವು