ಮೆಟ್ರೋ: ಟೋಕನ್‌ ವ್ಯವಸೆಗೆ ಬ್ರೇಕ್‌?

ಲಾಕ್‌ಡೌನ್‌ ತೆರವು ಬಳಿಕ ಸ್ಮಾರ್ಟ್‌ಕಾರ್ಡ್‌ ಕಡ್ಡಾಯಗೊಳಿಸಲು ಚಿಂತನೆ

Team Udayavani, May 1, 2020, 10:21 AM IST

ಮೆಟ್ರೋ: ಟೋಕನ್‌ ವ್ಯವಸೆಗೆ ಬ್ರೇಕ್‌?

ಸಾಂದರ್ಭಿಕ ಚಿತ್ರ

ನವದೆಹಲಿ: ನೀವು ಮೆಟ್ರೋ ಪ್ರಯಾಣ ಮಾಡುವವರಾ? ಹಾಗಿದ್ದರೆ ಇಲ್ಲಿ ಕೇಳಿ. ಇನ್ನು ಮುಂದೆ ಮೆಟ್ರೋದಲ್ಲಿ ಪ್ರಯಾಣಿಸಲು ಟೋಕನ್‌ ವ್ಯವಸ್ಥೆ ಇರುವುದಿಲ್ಲ. ಪ್ರಯಾಣಿಸಬೇಕೆಂದರೆ, ನೀವು ಸ್ಮಾರ್ಟ್‌ಕಾರ್ಡ್‌ ಖರೀದಿಸಲೇಬೇಕು! ಇಂಥದ್ದೊಂದು ನಿಯಮ ತಾತ್ಕಾಲಿಕವಾಗಿ ಜಾರಿಯಾಗುವ ಸಾಧ್ಯತೆ ಅಧಿಕವಾಗಿದೆ ಎನ್ನುತ್ತವೆ ಮೂಲಗಳು. ಹೀಗಾದರೆ ಮೆಟ್ರೋ ನಗರಿ  ಬೆಂಗಳೂರಿನ ಮೇಲೂ ಪರಿಣಾಮ ಬೀರಲಿದೆ.

ವೈರಸ್‌ ತಡೆಯುವುದೇ ಗುರಿ
ವೈರಸ್‌ ವ್ಯಾಪಿಸುವುದನ್ನು ತಡೆಯುವ ಸಲುವಾಗಿ ಟೋಕನ್‌ ವ್ಯವಸ್ಥೆ (ಏಕಮುಖ ಪ್ರಯಾಣ ಟಿಕೆಟ್‌) ಯನ್ನೇ ರದ್ದು ಮಾಡಿ, ಮೆಟ್ರೋ ಪ್ರಯಾಣಿಕರೆಲ್ಲರಿಗೂ ಸ್ಮಾರ್ಟ್‌ಕಾರ್ಡ್‌ ಕಡ್ಡಾಯ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು “ದ ಹಿಂದುಸ್ಥಾನ್‌ ಟೈಮ್ಸ…’ ವರದಿ ಮಾಡಿದೆ. ಸ್ಮಾರ್ಟ್‌ಕಾರ್ಡ್‌ ಅನ್ನು ಒಮ್ಮೆ ಖರೀದಿಸಿದರೆ, ಆನ್‌ಲೈನ್‌ ಮೂಲಕವೂ ರೀಚಾರ್ಜ್‌ ಮಾಡುತ್ತಿರ ಬಹುದು. ಆದರೆ, ಟೋಕನ್‌ ವ್ಯವಸ್ಥೆಯಿದ್ದರೆ ಜನರು ಟೋಕನ್‌ಗಾಗಿ ಸರತಿಯಲ್ಲಿ ನಿಲ್ಲಬೇಕಾಗುತ್ತದೆ. ಈ ರೀತಿಯ ಸರತಿ ಸಾಲಲ್ಲಿ ಸೋಂಕು ವ್ಯಾಪಿ ಸುವ ಸಾಧ್ಯತೆಯೂ ಇರುತ್ತದೆ. ಹೀಗಾಗಿ ಈ ಎಲ್ಲ ವಿಚಾರಗಳನ್ನೂ ಗಮನದಲ್ಲಿಟ್ಟುಕೊಂಡು, ಸೂಕ್ತ ಮಾರ್ಗಸೂಚಿಯನ್ನು ಸಚಿವಾಲಯ ರಚಿಸುತ್ತಿದೆ ಎಂದೂ ವರದಿ ಹೇಳಿದೆ.

ಬೆಂಗಳೂರಿನಲ್ಲೂ ಟೋಕನ್‌ ಇರಲ್ಲ!
ಮೇ 3ರ ನಂತರ ದೇಶವ್ಯಾಪಿ ದಿಗ್ಬಂಧನವನ್ನು ಹಂತಹಂತವಾಗಿ ಸಡಿಲಿಸುತ್ತಾ ಬರಲಾಗುತ್ತದೆ ಎಂಬ ಸುದ್ದಿಗಳ ನಡುವೆಯೇ ಮೆಟ್ರೋಗೆ ಸಂಬಂಧಿಸಿ ಇಂಥದ್ದೊಂದು ಸುದ್ದಿ ಕೇಳಿಬರುತ್ತಿದೆ. ಬೆಂಗಳೂರು, ದೆಹಲಿ, ಮುಂಬೈ, ಕೋಲ್ಕತಾ ಸೇರಿದಂತೆ ಮೆಟ್ರೋ ಸೇವೆ ಎಲ್ಲೆಲ್ಲಿವೆಯೋ, ಅಲ್ಲೆಲ್ಲ ನಿಧಾನವಾಗಿ ಸೇವೆ ಪುನಾರಂಭಗೊಳ್ಳುವ ಸಾಧ್ಯತೆಯಿದೆ. ಆದರೆ, ಮುಂಜಾಗ್ರತಾ
ಕ್ರಮವಾಗಿ ಟೋಕನ್‌ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಚಿಂತನೆ ನಡೆದಿದೆ.

ಟಾಪ್ ನ್ಯೂಸ್

ಪಶ್ಚಿಮ ಬಂಗಾಳದ ಪ್ರಸಿದ್ಧ ವ್ಯಂಗ್ಯಚಿತ್ರಕಾರ ನಾರಾಯಣ ದೇವನಾಥ್‌ ನಿಧನ

ಪಶ್ಚಿಮ ಬಂಗಾಳದ ಪ್ರಸಿದ್ಧ ವ್ಯಂಗ್ಯಚಿತ್ರಕಾರ ನಾರಾಯಣ ದೇವನಾಥ್‌ ನಿಧನ

ಛತ್ತೀಸ್‌ಗಡ: ಪ್ರತ್ಯೇಕ ಎನ್‌ಕೌಂಟರ್‌; ಐವರು ನಕ್ಸಲರ ಹತ್ಯೆ

ಛತ್ತೀಸ್‌ಗಡ: ಪ್ರತ್ಯೇಕ ಎನ್‌ಕೌಂಟರ್‌; ಐವರು ನಕ್ಸಲರ ಹತ್ಯೆ

ವಿಚ್ಛೇದನ ಹಾದಿಯಲ್ಲಿ ತೆಲುಗು ಚಿತ್ರರಂಗದ ಹಿರಿಯ ನಟ ಚಿರಂಜೀವಿ ಪುತ್ರಿ ಶ್ರೀಜಾ?

ವಿಚ್ಛೇದನ ಹಾದಿಯಲ್ಲಿ ತೆಲುಗು ಚಿತ್ರರಂಗದ ಹಿರಿಯ ನಟ ಚಿರಂಜೀವಿ ಪುತ್ರಿ ಶ್ರೀಜಾ?

ಮಾಸ್ಕ್ ಹಾಕಬೇಕೆಂದು ನನಗೆ ಅನಿಸಿಲ್ಲ, ಹಾಕಲ್ಲ: ಸಚಿವ ಕತ್ತಿ ಉಡಾಫೆ

ಮಾಸ್ಕ್ ಹಾಕಬೇಕೆಂದು ನನಗೆ ಅನಿಸಿಲ್ಲ, ಹಾಕಲ್ಲ: ಸಚಿವ ಕತ್ತಿ ಉಡಾಫೆ ಉತ್ತರ

ಶ್ರೀರಾಮ, ಶ್ರೀಕೃಷ್ಣರಂತೆ ಪಿಎಂ ಮೋದಿ ದೇವರ ಅವತಾರ: ಸಚಿವ ಕಮಲ್‌ ಪಟೇಲ್‌

ಶ್ರೀರಾಮ, ಶ್ರೀಕೃಷ್ಣರಂತೆ ಪಿಎಂ ಮೋದಿ ದೇವರ ಅವತಾರ: ಸಚಿವ ಕಮಲ್‌ ಪಟೇಲ್‌

ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ : ಏ.16ರಿಂದ ಮೇ 4 ರವರೆಗೆ ನಡೆಯಲಿದೆ ಪರೀಕ್ಷೆ

ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ : ಏ.16ರಿಂದ ಮೇ 4 ರವರೆಗೆ ನಡೆಯಲಿದೆ ಪರೀಕ್ಷೆ

ಶುಕ್ರವಾರ ಕರ್ಫ್ಯೂ ಭವಿಷ್ಯ, ಲಸಿಕಾಕರಣ ಕಡಿಮೆಯಾದರೆ ಜಿಲ್ಲಾಧಿಕಾರಿಗಳೆ ಹೊಣೆ : ಸಿಎಂ ಸೂಚನೆ

ಶುಕ್ರವಾರ ಕರ್ಫ್ಯೂ ಭವಿಷ್ಯ, ಲಸಿಕಾಕರಣ ಕಡಿಮೆಯಾದರೆ ಜಿಲ್ಲಾಧಿಕಾರಿಗಳೆ ಹೊಣೆ : ಸಿಎಂ ಸೂಚನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಶ್ಚಿಮ ಬಂಗಾಳದ ಪ್ರಸಿದ್ಧ ವ್ಯಂಗ್ಯಚಿತ್ರಕಾರ ನಾರಾಯಣ ದೇವನಾಥ್‌ ನಿಧನ

ಪಶ್ಚಿಮ ಬಂಗಾಳದ ಪ್ರಸಿದ್ಧ ವ್ಯಂಗ್ಯಚಿತ್ರಕಾರ ನಾರಾಯಣ ದೇವನಾಥ್‌ ನಿಧನ

ಛತ್ತೀಸ್‌ಗಡ: ಪ್ರತ್ಯೇಕ ಎನ್‌ಕೌಂಟರ್‌; ಐವರು ನಕ್ಸಲರ ಹತ್ಯೆ

ಛತ್ತೀಸ್‌ಗಡ: ಪ್ರತ್ಯೇಕ ಎನ್‌ಕೌಂಟರ್‌; ಐವರು ನಕ್ಸಲರ ಹತ್ಯೆ

ಶ್ರೀರಾಮ, ಶ್ರೀಕೃಷ್ಣರಂತೆ ಪಿಎಂ ಮೋದಿ ದೇವರ ಅವತಾರ: ಸಚಿವ ಕಮಲ್‌ ಪಟೇಲ್‌

ಶ್ರೀರಾಮ, ಶ್ರೀಕೃಷ್ಣರಂತೆ ಪಿಎಂ ಮೋದಿ ದೇವರ ಅವತಾರ: ಸಚಿವ ಕಮಲ್‌ ಪಟೇಲ್‌

ಬರೋಬ್ಬರಿ 5 ಬಾರಿ ಕೋವಿಡ್‌ ಲಸಿಕೆ ಪಡೆದ ವೈದ್ಯೆ!

ಬರೋಬ್ಬರಿ 5 ಬಾರಿ ಕೋವಿಡ್‌ ಲಸಿಕೆ ಪಡೆದ ವೈದ್ಯೆ!

ನಾನೊಬ್ಬ ಯೋಧ, ಪಂಜಾಬ್ ಗತ ವೈಭವ ಮರು ಸ್ಥಾಪಿಸುತ್ತೇನೆ; ಭಗವಂತ ಮಾನ್

ನಾನೊಬ್ಬ ಯೋಧ, ಪಂಜಾಬ್ ಗತ ವೈಭವ ಮರು ಸ್ಥಾಪಿಸುತ್ತೇನೆ; ಭಗವಂತ ಮಾನ್

MUST WATCH

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

udayavani youtube

18 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ ಧನುಷ್ – ಐಶ್ವರ್ಯಾ

udayavani youtube

ಪರ್ಯಾಯ ಮಹೋತ್ಸವ : ದಂಡ ತೀರ್ಥದಲ್ಲಿ ಶ್ರೀ ಕೃಷ್ಣಾಪುರ ಮಠಾಧೀಶರಿಂದ ಪವಿತ್ರ ಸ್ನಾನ

udayavani youtube

ನಿಷೇಧದ ನಡುವೆಯೂ ರಥೋತ್ಸವ : ಜನರನ್ನು ನಿಯಂತ್ರಿಸಲು ಪೊಲೀಸರು ವಿಫಲ

udayavani youtube

ಉಡುಪಿ : ಇಂದು (ಜ.17) ರಾತ್ರಿ 10 ಗಂಟೆ ಒಳಗೆ ಅಂಗಡಿ ಮುಂಗಟ್ಟು ಮುಚ್ಚಲು ನಗರ ಸಭೆ ಆದೇಶ

ಹೊಸ ಸೇರ್ಪಡೆ

ಜಕಲಕಜಹಗ್ದಸ

ರೈತನಿಗೆ ಮಾಜಿ ಶಾಸಕರಿಂದ ಧನಸಹಾಯ

ೆ9ಒಕಜಹಗ್ದಸ

ನಾಗೇಂದ್ರಗಡದಲ್ಲಿ ಚಿರತೆ ದಾಳಿಗೆ ಆಕಳು ಬಲಿ

eರತಯುಇಕಲಕ

ರಾಜಾ ಹಂಡೆ ಹನುಮಪ್ಪ ನಾಯಕನ ವೃತ್ತ ಅನಾವರಣ

ಯುಇಒಲಕಜಹಚಷಱ

ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಕ್ರಾಂತಿ ಸಂಭ್ರಮ

ಪಶ್ಚಿಮ ಬಂಗಾಳದ ಪ್ರಸಿದ್ಧ ವ್ಯಂಗ್ಯಚಿತ್ರಕಾರ ನಾರಾಯಣ ದೇವನಾಥ್‌ ನಿಧನ

ಪಶ್ಚಿಮ ಬಂಗಾಳದ ಪ್ರಸಿದ್ಧ ವ್ಯಂಗ್ಯಚಿತ್ರಕಾರ ನಾರಾಯಣ ದೇವನಾಥ್‌ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.