ಪೇಟಿಎಂ ವ್ಯಾಲೆಟ್ನಲ್ಲಿ ಲಂಚ; ಪೊಲೀಸ್ ಕಾನ್ಸ್ಟೆಬಲ್ ಬಂಧನ
Team Udayavani, Nov 17, 2019, 7:03 PM IST
ಜೈಪುರ: ರಾಜಸ್ಥಾನದ ಪೊಲೀಸ್ ಅಧಿಕಾರಿ ದಲುರಾಮ್ ಜಾಟ್ (25) ಮತ್ತು ಸಹಾಯಕ ಸಬ್ ಇನ್ಸ್ಪೆಕ್ಟೆರ್ ಪ್ರೇಮ್ ಕುಮಾರ್ ಅವರು ಲಂಚವಾಗಿ 12,000 ರೂ. ಸ್ವೀಕರಿಸುವ ವೇಳೆ ಬಂಧನಕ್ಕೊಳಗಾಗಿದ್ದಾರೆ.
ಬಂಧಿತರು 5,000 ರೂ. ಅನ್ನು ಈ ಮೊದಲೇ ಕೊಟ್ಟಿದ್ದು, 2 ಸಾವಿರ ರೂ. ಅನ್ನು ಪೇಟಿಎಂ ವ್ಯಾಲೆಟ್ ಮೂಲಕ ಪಡೆದುಕೊಂಡಿದ್ದರು. ಉಳಿದ ಬಾರಿ 5000 ರೂ. ಕ್ಯಾಶ್ ತೆಗೆದುಕೊಳ್ಳುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.
ತಮ್ಮತ್ತ ಬರುತ್ತಿದ್ದ ಎಸಿಬಿ ಬ್ಯೂರೋ ತಂಡವನ್ನು ನೋಡಿದ ಆರೋಪಿಗಳು ಲಂಚದ ಹಣವನ್ನು ಚರಂಡಿಗೆ ಎಸೆದಿದ್ದಾರೆ. ಹಣವನ್ನು ವಶಪಡಿಸಿಕೊಳ್ಳಲಾಗಿದ್ದು, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್