ಕೋಲ್ಕತಾ :ವಾಹನಗಳು ಚಲಿಸುತ್ತಿರುವಾಗಲೇ ಕುಸಿದು ಬಿದ್ದ ಮೇಲ್ಸೇತುವೆ
Team Udayavani, Sep 4, 2018, 5:31 PM IST
ಕೋಲ್ಕತಾ: ನಗರದ ದಕ್ಷಿಣ ಭಾಗದ ಮಾಂಝೇರ್ಹಾಟ್ ಎಂಬಲ್ಲಿ ಫ್ಲೈಓವರ್ ಒಂದು ವಾಹನಗಳು ಚಲಿಸುತ್ತಿರುವಾಗಲೇ ಕುಸಿದು ರೈಲು ಹಳಿಯ ಮೇಲೆ ಬಿದ್ದ ಘಟನೆ ಮಂಗಳವಾರ ಸಂಜೆ ನಡೆದಿದೆ.
ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಪ್ರಾಥಮಿಕ ವರದಿಯಂತೆ 6 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಅಗ್ನಿ ಶಾಮಕ ದಳದ ಸಿಬಂದಿಗಳು, ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ