60 ಗಂಟೆಗಳಲ್ಲಿ ಸೇತುವೆ ನಿರ್ಮಾಣ
Team Udayavani, Jan 17, 2021, 7:15 AM IST
ಹೊಸದಿಲ್ಲಿ: ಸೇನೆಯ ಗಡಿ ರಸ್ತೆ ಸಂಸ್ಥೆ(ಬಿಆರ್ಒ) ಕೇವಲ 60 ಗಂಟೆಗಳಲ್ಲಿ ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿನ ಕೇಲಾ ಮೋರ್ನಲ್ಲಿ 110 ಅಡಿ ಉದ್ದದ ಸೇತುವೆಯನ್ನು ನಿರ್ಮಿಸುವ ಮೂಲಕ ದಾಖಲೆ ಬರೆದಿದೆ.
60 ಗಂಟೆಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗಿದ್ದು, ಶನಿವಾರ ಸಂಜೆಯಿಂದಲೇ ಈ ಬೈಲಿ ಬ್ರಿಡ್ಜ್ ಸಂಚಾರಕ್ಕೆ ಮುಕ್ತವಾಗಿದೆ. ಜ.11ರಂದು ಇಲ್ಲಿದ್ದ ಸೇತುವೆಯು ಕುಸಿದು ಬಿದ್ದ ಕಾರಣ, ದೇಶದೊಂದಿಗಿನ ಕಣಿವೆಯ ಸಂಪರ್ಕ ಕಡಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ತ್ವರಿತಗತಿಯಲ್ಲಿ ಸೇತುವೆ ನಿರ್ಮಿಸಲು ನಿರ್ಧರಿಸಲಾ ಯಿತು ಎಂದು ಬಿಆರ್ಒ ಅಧಿಕಾರಿಗಳು ತಿಳಿಸಿದ್ದಾರೆ.
ಈ ಸೇತುವೆ ನಿರ್ಮಾಣಕ್ಕೆ ಪ್ರೀ ಫ್ಯಾಬ್ರಿಕೇಟೆಡ್ ಉಕ್ಕಿನ ಫಲಕಗಳನ್ನು ಬಳಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಡಿ ಕಾವಲಿಗೆ ಉಪಗ್ರಹದ ಬಲ : ಮಾ.28ರಂದು ಇಸ್ರೋದಿಂದ ಗೇಮ್ಚೇಂಜರ್ ಉಪಗ್ರಹ ಉಡಾವಣೆ
ಸೋಮವಾರದಿಂದ ಬಜೆಟ್ ಅಧಿವೇಶನದ 2ನೇ ಹಂತ ಕಲಾಪ ಆರಂಭ
ರೇಷನ್ ಕಾರ್ಡ್ ಇರುವ ಪ್ರತೀ ಗೃಹಿಣಿಗೂ ತಿಂಗಳಿಗೆ 1000 ರೂ : ಸ್ಟಾಲಿನ್
ಕುಟುಂಬ ಯೋಜನೆಗೆ ಇಸ್ಲಾಂನಲ್ಲಿ ವಿರೋಧವಿಲ್ಲ :ಚುನಾವಣಾ ಆಯೋಗದ ಮಾಜಿ ಅಧ್ಯಕ್ಷ ಖುರೇಷಿ ಹೇಳಿಕೆ
ನ್ಯೂಯಾರ್ಕ್ ನಲ್ಲಿ ಭಾರತೀಯ ರೆಸ್ಟೋರೆಂಟ್ ತೆರೆದ ಪ್ರಿಯಾಂಕಾ ಚೋಪ್ರಾ
MUST WATCH
ಬಿಜೆಪಿ ಸೇರಿದ ನಟ ಮಿಥುನ್ ಚಕ್ರವರ್ತಿ | ಇಂದಿನ ಸುದ್ದಿ ಸಮಾಚಾರ 7- 3- 2021
ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ
ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21
ಮುಂಬೈನಲ್ಲೇನೂ ನಡೆದಿಲ್ಲ, ನಮ್ಮ ಕೈ, ಬಾಯಿ ಶುದ್ಧವಿದೆ: ಸಚಿವ ಭೈರತಿ ಬಸವರಾಜ್
ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ
ಹೊಸ ಸೇರ್ಪಡೆ
ಅಂತಾರಾಷ್ಟ್ರೀಯ ಮಹಿಳಾ ದಿನಕ್ಕೆ “ಸ್ವಯಂ-ಆರೈಕೆ”ಯ ಉಡುಗೊರೆ
ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಕನಸಿನ ಕನ್ಯೆಯು ಬಾಳ ಸಂಗಾತಿಯಾಗಿ ದೊರಕಲಿದ್ದಾಳೆ
ತೀರಲಿ ಜನರ ಸಂಕಷ್ಟ : ಇಂದು ಬಿಎಸ್ವೈ 8ನೇ ಬಜೆಟ್
ಗಡಿ ಕಾವಲಿಗೆ ಉಪಗ್ರಹದ ಬಲ : ಮಾ.28ರಂದು ಇಸ್ರೋದಿಂದ ಗೇಮ್ಚೇಂಜರ್ ಉಪಗ್ರಹ ಉಡಾವಣೆ
ಸಿ.ಡಿ. ಲೇಡಿಯ ಮಾಹಿತಿ ಪೊಲೀಸರಿಗೆ ಲಭ್ಯ : ಯುವತಿಯ ಪತ್ತೆಗೆ ಬಲೆ ಬಿಸಿದ ಪೊಲೀಸರು