ನ್ಯೂಯಾರ್ಕ್ ಟು ಲಂಡನ್: 4 ಗಂಟೆಯಲ್ಲಿ 1,290 ಕಿಮೀ ಕ್ರಮಿಸಿದ ಬ್ರಿಟಿಷ್ ಏರ್ ವೇಸ್ ವಿಮಾನ
Team Udayavani, Feb 11, 2020, 10:18 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಲಂಡನ್: ಯುನೈಟೆಡ್ ಕಿಂಗ್ಡಮ್ನಲ್ಲಿ ಸಿಯಾರಾ ಬಿರುಗಾಳಿ ಎದ್ದಿರುವಂತೆಯೇ ಬ್ರಿಟಿಷ್ ಏರ್ವೇಸ್ನ ವಿಮಾನವೊಂದು ನ್ಯೂಯಾರ್ಕ್ನಿಂದ ಲಂಡನ್ನ ಹಿ ಥ್ರೂ ವಿಮಾನ ನಿಲ್ದಾಣಕ್ಕೆ ಬರೋಬ್ಬರಿ ನಾಲ್ಕು ಗಂಟೆ 56 ನಿಮಿಷಗಳಲ್ಲಿ 1,290 ಕಿಮೀ ದೂರ ಕ್ರಮಿಸಿ ದಾಖಲೆ ನಿರ್ಮಿಸಿದೆ.
ವರ್ಜಿನ್ ಅಟ್ಲಾಂಟಿಕ್ಗೆ ಸೇರಿದ ಮತ್ತೊಂದು ವಿಮಾನ, ನಂತರದ ಕೆಲ ನಿಮಿಷಗಳಲ್ಲಿ ಲಂಡನ್ ತಲುಪಿತ್ತು. ಬ್ರಿಟಿಷ್ ಏರ್ವೇಸ್ಗೆ ಸೇರಿದ ವಿಮಾನ ನ್ಯೂಯಾರ್ಕ್ನಿಂದ ಶನಿವಾರ ರಾತ್ರಿ 11.20ಕ್ಕೆ ಹೊರಟಿತ್ತು.
2018ರ ಜನವರಿಯಲ್ಲಿ ಬ್ರಿಟಿಷ್ ಏರ್ವೇಸ್ ಮತ್ತು ವರ್ಜಿನ್ ಅಟ್ಲಾಂಟಿಕ್ ಸಂಸ್ಥೆಗೆ ಸೇರಿದ ವಿಮಾನಗಳು ನ್ಯೂಯಾರ್ಕ್ನಿಂದ ಲಂಡನ್ಗೆ ಐದು ಗಂಟೆ 13 ನಿಮಿಷಗಳಲ್ಲಿ ತಲುಪಿದ್ದು ಇದುವರೆಗಿನ ದಾಖಲೆಯಾಗಿತ್ತು. ಅದನ್ನು ಈಗ ಮುರಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ