ಬ್ರಿಟಿಷರು ಭಾರತವನ್ನು ಇನ್ನೂ ನೂರು ವರ್ಷ ಆಳಬೇಕಿತ್ತು: BSP ನಾಯಕ

Team Udayavani, Oct 26, 2018, 11:21 AM IST

dharam-veer-singh-700.jpg

ಜೈಪುರ : ”ಬ್ರಿಟಿಷರು ಭಾರತವನ್ನು ಇನ್ನೂ ನೂರು ವರ್ಷ ಆಳಬೇಕಿತ್ತು. ಹಾಗೆ ಆಗಿದ್ದರೆ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ವರ್ಗದವರು ಇಷ್ಟೊಂದು ದಮನಕ್ಕೆ ಒಳಗಾಗುತ್ತಿರಲಿಲ್ಲ ಮತ್ತು  ಅವರನ್ನು ಮೇಲೆತ್ತುವುದು ಸಾಧ್ಯವಿತ್ತು” ಎಂದು ಬಿಎಸ್‌ಪಿ ರಾಜ್ಯ ಘಟಕದ ಅದ್ಯಕ್ಷರಾಗಿರುವ ಧರಮ್‌ವೀರ್‌ ಸಿಂಗ್‌ ಹೇಳಿದ್ದಾರೆ. ಸಿಂಗ್‌ ಅವರ ಈ ಮಾತುಗಳು ವ್ಯಾಪಕ ಟೀಕೆ, ಖಂಡನೆಗೆ ದೆಯಲ್ಲದೆ ವಿವಾದಕ್ಕೆ ಕಾರಣವಾಗಿದೆ. 

ಡಾ. ಅಂಬೇಡ್ಕರ್‌ ಗೆ ಬ್ರಿಟಿಷರು ವಿದೇಶದಲ್ಲಿ ಕಲಿಯುವ ಅವಕಾಶವನ್ನು ನೀಡದಿರುತ್ತಿದ್ದರೆ ಅವರಿಗೆ ಹಿಂದುಳಿದ ವರ್ಗಗಳಿಗೆ ನೆರವಾಗುವುದು ಸಾಧ್ಯವಾಗುತ್ತಿರಲಿಲ್ಲ. ಆದುದರಿಂದ ಬ್ರಿಟಿಷರ ಆಳ್ವಿಕೆಯ ಫ‌ಲವಾಗಿ ಅಂಬೇಡ್ಕರ್‌ಗೆ ವಿದೇಶ ಕಲಿಕೆ ಸಾಧ್ಯವಾಯಿತು. ಬ್ರಿಟಿಷರು ಭಾರತಕ್ಕೆ ಬಾರದಿರುತ್ತಿದ್ದರೆ ದೇಶದಲ್ಲಿ ಬಾಬಾ ಸಾಹೇಬರನ್ನು ಯಾವುದೇ ಶಾಲೆ ಸೇರಿಸಿಕೊಳ್ಳುತ್ತಿರಲಿಲ್ಲ ಎಂದು ಧರಮ್‌ವೀರ್‌ ಸಿಂಗ್‌ ಹೇಳಿದರು. ಅವರು ಇಲ್ಲಿ ನಡೆದ ರಾಲಿಯೊಂದರಲ್ಲಿ ಮಾತನಾಡುತ್ತಿದ್ದರು. 

ಬ್ರಿಟಿಷರ ಆಳ್ವಿಕೆಯನ್ನು ಇಷ್ಟೊಂದು ಮೆಚ್ಚಿಕೊಳ್ಳುವ ಧರಂವೀರ್‌ ಸಿಂಗ್‌ ಅವರು ಬ್ರಿಟಿಷರ ಋಣ ತೀರಿಸಲು ಬ್ರಿಟನ್‌ಗೆ ಹೋಗಿ ವಾಸಿಸುವುದು ಉತ್ತಮ ಎಂದು ಹಲವರು ಟೀಕಿಸಿದ್ದಾರೆ. ಧರಂ ವೀರ್‌ ಸಿಂಗ್‌ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿರುವ ಸಹಸ್ರಾರು ಭಾರತೀಯರನ್ನು ಅವಮಾನಿಸಿದ್ದಾರೆ ಎಂದು ಇನ್ನಷ್ಟು ಹಲವು ಮಂದಿ ಹೇಳಿದ್ದಾರೆ. 

ರಾಜಸ್ಥಾನ ವಿಧಾನಸಭಾ ಚುನಾವಣೆಗಳು ಡಿ.17ರಂದು ನಡೆಯಲಿದ್ದು ಹಿಂದುಳಿದ ವರ್ಗದವರ ಓಟುಗಳನ್ನು ಶತಾಯಗತಾಯ ಪಡೆಯುವ ಯತ್ನದಲ್ಲಿ ಬಿಎಸ್‌ಪಿ ಇದೆ. ಅಂತೆಯೇ ಅದು ರಾಜ್ಯದಲ್ಲಿನ ಎಲ್ಲ 200 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. 

ಟಾಪ್ ನ್ಯೂಸ್

ಶ್ರೀನಗರ: ಮತ್ತೆ ಉಗ್ರರು ಅಟ್ಟಹಾಸ; 2 ಕಡೆ ಗ್ರೆನೇಡ್‌ ದಾಳಿ

ಭಾರತಕ್ಕೆ ಬರಬೇಕಿದ್ದ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ

ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮದಲ್ಲಿ ತೇಲಾಡಿದ ಜನತೆ

ಕೆನಡಿಯನ್‌ ಓಪನ್‌ ಟೆನಿಸ್‌: ಮೂರನೇ ಪ್ರಶಸ್ತಿ ಗೆದ್ದ ಸಿಮೋನಾ ಹಾಲೆಪ್‌

ರಾಸ್‌ ಟೇಲರ್‌ ಪ್ರಕರಣ: ತಮಾಷೆಗಾಗಿ ಕಪಾಳಮೋಕ್ಷ ? 

ಭಾರತ-ಪಾಕಿಸ್ಥಾನ ಕೇವಲ ಮತ್ತೊಂದು ಪಂದ್ಯ ಅಷ್ಟೇ: ಸೌರವ್‌ ಗಂಗೂಲಿ

ಭಾರತದ ಸ್ವಾತಂತ್ರ್ಯ ದಿನಾಚರಣೆಗೆ ಶುಭಾಶಯ ಕೋರಿದ ಡೇವಿಡ್‌ ವಾರ್ನರ್‌

ಭಾರತದ ಸ್ವಾತಂತ್ರ್ಯ ದಿನಾಚರಣೆಗೆ ಶುಭಾಶಯ ಕೋರಿದ ಡೇವಿಡ್‌ ವಾರ್ನರ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ರೀನಗರ: ಮತ್ತೆ ಉಗ್ರರು ಅಟ್ಟಹಾಸ; 2 ಕಡೆ ಗ್ರೆನೇಡ್‌ ದಾಳಿ

ಶ್ರೀನಗರ: ಮತ್ತೆ ಉಗ್ರರು ಅಟ್ಟಹಾಸ; 2 ಕಡೆ ಗ್ರೆನೇಡ್‌ ದಾಳಿ

ಭಾರತಕ್ಕೆ ಬರಬೇಕಿದ್ದ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ

ಭಾರತಕ್ಕೆ ಬರಬೇಕಿದ್ದ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ

ದೇಶ ಸ್ವಾವಲಂಬಿಯಾಗಬೇಕು: ಮೋಹನ್‌ ಭಾಗವತ್‌

ದೇಶ ಸ್ವಾವಲಂಬಿಯಾಗಬೇಕು: ಮೋಹನ್‌ ಭಾಗವತ್‌

ಮಾವೋವಾದಿ ನಾಯಕರ ಸ್ಮಾರಕಗಳ ಮೇಲೂ ತ್ರಿವರ್ಣ ಧ್ವಜ!

ಒಂದಲ್ಲ ಎರಡಲ್ಲ ಬರೋಬ್ಬರಿ 5 ಕೋಟಿ ತಿರಂಗಾ ಸೆಲ್ಫಿ!

MUST WATCH

udayavani youtube

ಈ ನಡಿಗೆಯನ್ನು ಇಡೀ ದೇಶವೇ ಹಿಂತಿರುಗಿ ನೋಡಿತು!!

ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ತದ ಕಾಂಗ್ರೆಸ್ ನಡಿಗೆಯಲ್ಲಿ ಜನಸ್ತೋಮ

udayavani youtube

ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿಗೆ ಬೆದರಿಕೆ ಕರೆ

udayavani youtube

ಸಾವರ್ಕರ್, ಟಿಪ್ಪು ಫೋಟೋ ವಿಚಾರದಲ್ಲಿ ಹೊಡೆದಾಟ : ಶಿವಮೊಗ್ಗ ನಗರದಲ್ಲಿ 144 ಸೆಕ್ಷನ್‌ ಜಾರಿ

ಹೊಸ ಸೇರ್ಪಡೆ

ಶ್ರೀನಗರ: ಮತ್ತೆ ಉಗ್ರರು ಅಟ್ಟಹಾಸ; 2 ಕಡೆ ಗ್ರೆನೇಡ್‌ ದಾಳಿ

ಶ್ರೀನಗರ: ಮತ್ತೆ ಉಗ್ರರು ಅಟ್ಟಹಾಸ; 2 ಕಡೆ ಗ್ರೆನೇಡ್‌ ದಾಳಿ

ಭಾರತಕ್ಕೆ ಬರಬೇಕಿದ್ದ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ

ಭಾರತಕ್ಕೆ ಬರಬೇಕಿದ್ದ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ

ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮದಲ್ಲಿ ತೇಲಾಡಿದ ಜನತೆ

ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮದಲ್ಲಿ ತೇಲಾಡಿದ ಜನತೆ

ಕೆನಡಿಯನ್‌ ಓಪನ್‌ ಟೆನಿಸ್‌: ಮೂರನೇ ಪ್ರಶಸ್ತಿ ಗೆದ್ದ ಸಿಮೋನಾ ಹಾಲೆಪ್‌

ಕೆನಡಿಯನ್‌ ಓಪನ್‌ ಟೆನಿಸ್‌: ಮೂರನೇ ಪ್ರಶಸ್ತಿ ಗೆದ್ದ ಸಿಮೋನಾ ಹಾಲೆಪ್‌

ರಾಸ್‌ ಟೇಲರ್‌ ಪ್ರಕರಣ: ತಮಾಷೆಗಾಗಿ ಕಪಾಳಮೋಕ್ಷ ? 

ರಾಸ್‌ ಟೇಲರ್‌ ಪ್ರಕರಣ: ತಮಾಷೆಗಾಗಿ ಕಪಾಳಮೋಕ್ಷ ? 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.