ಪ್ರತಿ ಹಳ್ಳಿಗೆ ಬ್ರಾಡ್ಬ್ಯಾಂಡ್
Team Udayavani, Dec 10, 2018, 9:20 AM IST
ಲಕ್ನೋ: 2019ರ ಹೊತ್ತಿಗೆ ದೇಶದ ಎಲ್ಲಾ ಗ್ರಾಮಗಳಿಗೆ ‘ಹೈ ಸ್ಪೀಡ್ ಬ್ರಾಡ್ಬ್ಯಾಂಡ್’ ಸೇವೆ ಲಭ್ಯವಾಗಲಿದೆ ಎಂದು ಟೆಲಿಕಾಂ ಸಚಿವ ಮನೋಜ್ ಸಿನ್ಹಾ ತಿಳಿಸಿದ್ದಾರೆ. ಗಾಜಿಪುರ ಸಮಾಗಮ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಭಾರತ್ ನೆಟ್’ ಯೋಜನೆಯಡಿ, 2.5 ಲಕ್ಷ ಗ್ರಾ.ಪಂ.ಗಳಿಗೆ ಬ್ರಾಡ್ಬ್ಯಾಂಡ್ ಸೌಲಭ್ಯ ಕಲ್ಪಿಸಲು ತೀರ್ಮಾನಿಸಲಾಗಿದೆ. 2019ರ ವೇಳೆಗೆ, ದೇಶದಲ್ಲಿ ಒಂದು ಗ್ರಾಮವೂ ಈ ಸೌಲಭ್ಯದಿಂದ ವಂಚಿತವಾಗುವುದಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ