37 ಲಕ್ಷ ರೂ. ನಿಷೇಧಿತ ನೋಟು ವಶ: ಸಹೋದರರಿಬ್ಬರು ಅರೆಸ್ಟ್
Team Udayavani, Mar 11, 2017, 3:22 PM IST
ಶ್ರೀನಗರ : 37 ಲಕ್ಷ ರೂ.ಗಳಿಗೂ ಅಧಿಕ ಮೊತ್ತದ ನಿಷೇಧಿತ ನೋಟುಗಳನ್ನು ಹೊಂದಿದ್ದ ಸಹೋದರರಿಬ್ಬರನ್ನು ಪೊಲೀಸರು ಜಮ್ಮು ಕಾಶ್ಮೀರದ ಬಡಗಾಂವ್ ಜಿಲ್ಲೆಯಲ್ಲಿ ಬಂಧಿಸಿದ್ದಾರೆ.
ಇಂದು ಮಝಾಮಾ ಸ್ಟೇಶನ್ನಲ್ಲಿ ರೈಲ್ವೇ ಪೊಲೀಸರು ಬಂಡೀಪುರ ಜಿಲ್ಲೆಯ ಸಂಭಾಲ್ ನಿವಾಸಿ ಸಹೋದರರಾದ ಫಾರೂಕ್ ಅಹ್ಮದ್ ಲಾಬ್ರೂ ಮತ್ತು ಮೊಹಮ್ಮದ್ ಶಫೀ ಅವರನ್ನು ಬಂಧಿಸಿದರು.
ಈ ಸಹೋದರರ ಬಳಿ ಇದ್ದ ನಿಷೇಧಿತ 500 ರೂ.ಮೌಲ್ಯದ 32.70 ಲಕ್ಷ ರೂ. ಮೌಲ್ಯದ ನೋಟುಗಳನ್ನು ಪೊಲೀಸರು ವಶಪಡಿಸಿಕೊಂಡರು. ಇವರಿಬ್ಬರನ್ನೂ ಈಗ ತನಿಖೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
MUST WATCH
ಹೊಸ ಸೇರ್ಪಡೆ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ
Bengaluru: ಫ್ಲೈಓವರ್ಗಳಲ್ಲೂ ಕಸ ಸುರಿಯುವ ವಾಹನ ಸವಾರರು
Godrej: ಜನಪ್ರಿಯ ಗೋದ್ರೆಜ್ ಸಮೂಹ ಇಬ್ಭಾಗ: ಜಮ್ಶೆಡ್, ನಾದಿರ್ ನೂತನ ಮುಖ್ಯಸ್ಥರು
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ