ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಮತ್ತೆ ಹೊಸ ದಾಖಲೆಯ ಎತ್ತರಕ್ಕೆ


Team Udayavani, Jul 27, 2017, 10:29 AM IST

Sensex-Bull-700.jpg

ಮುಂಬಯಿ : ವಿದೇಶೀ ಬಂಡವಾಳ ನಿರಂತರವಾಗಿ ಹರಿದು ಬರುತ್ತಿರುವುದು, ಸಾಂಸ್ಥಿಕ ತ್ತೈಮಾಸಿಕ ಫ‌ಲಿತಾಂಶಗಳು ಆಶಾದಾಯಕವಾಗಿರುವುದು, ಏಶ್ಯನ್‌ ಶೇರು ಮಾರುಕಟ್ಟೆಗಳಲ್ಲಿ ಧನಾತ್ಮಕ ಸ್ಥಿತಿ ನೆಲೆಗೊಂಡಿರುವುದು – ಮುಂತಾದ ಹಲವು ಮುಖ್ಯಕಾರಣಗಳಿಂದಾಗಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ 32,533.34 ಅಂಕಗಳ ಹೊಸ ಸಾರ್ವಕಾಲಿಕ ಮಟ್ಟವನ್ನು ತಲುಪುವ ಸಾಧನೆ ಮಾಡಿತು. 

ಇದೇ ರೀತಿ ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲೇ 10,068.40 ಅಂಕಗಳ ಹೊಸ ದಾಖಲೆಯ ಎತ್ತರವನ್ನು ತಲುಪಿದ ಸಾಧನೆ ಮಾಡಿತು.

ಬೆಳಗ್ಗೆ 10.20ರ ಹೊತ್ತಿಗೆ ಸೆನ್ಸೆಕ್ಸ್‌ 183.66 ಅಂಕಗಳ ಮುನ್ನಡೆಯೊಂದಿಗೆ 32,566.12 ಅಂಕಗಳ ಮಟ್ಟದಲ್ಲೂ, ನಿಫ್ಟಿ 61.40 ಅಂಕಗಳ ಮುನ್ನಡೆಯೊಂದಿಗೆ 10,082.10 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಎಸ್‌ ಬ್ಯಾಂಕ್‌, ಎಚ್‌ ಡಿ ಎಫ್ ಸಿ, ಮಾರುತಿ ಸುಜುಕಿ, ಐಸಿಐಸಿಐ ಬ್ಯಾಂಕ್‌, ಎಚ್‌ ಸಿ ಎಲ್‌ ಟೆಕ್‌ ಶೇರುಗಳು ಅತೀ ಹೆಚ್ಚು ಕ್ರಿಯಾಶೀಲವಾಗಿದ್ದವು. 

ಟಾಪ್‌ ಗೇನರ್‌ಗಳಾಗಿ ಎಸ್‌ ಬ್ಯಾಂಕ್‌, ಎಚ್‌ ಡಿ ಎಫ್ ಸಿ, ಎಚ್‌ಸಿಎಲ್‌ ಟೆಕ್‌, ಈಶರ್‌ ಮೋಟರ್‌, ಗೇಲ್‌ ಶೇರುಗಳು ವಿಜೃಂಭಿಸಿದರು. ಟಾಪ್‌ ಲೂಸರ್‌ಗಳಾಗಿ ಭಾರ್ತಿ ಏರ್‌ಟೆಲ್‌, ಸಿಪ್ಲಾ, ಟೆಕ್‌ ಮಹೀಂದ್ರ, ಸನ್‌ ಫಾರ್ಮಾ, ಹಿಂಡಾಲ್ಕೋ ಶೇರುಗಳು ನಿರಾಶೆ ಉಂಟುಮಾಡಿದವು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.