ಪಾಕಿಸ್ತಾನ ಡ್ರೋನ್ ಹೊಡೆದುರುಳಿಸಿದ ಯೋಧರು
Team Udayavani, Apr 29, 2022, 10:15 PM IST
ಅಮೃತಸರ: ಪಾಕಿಸ್ತಾನದಿಂದ ಭಾರತದ ಭೂ ಭಾಗಕ್ಕೆ ಬರುತ್ತಿದ್ದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ( (ಬಿಎಸ್ಎಫ್)ಯ ಯೋಧರು ಶುಕ್ರವಾರ ಹೊಡೆದುರುಳಿಸಿದ್ದಾರೆ.
ಪಂಜಾಬ್ನ ಅಮೃತಸರದ ಧನೋಯ್ ಕಾಲನ್ ಗ್ರಾಮದಲ್ಲಿ ಮಧ್ಯ ರಾತ್ರಿ 1.15ರ ಸಮಯಕ್ಕೆ ಡ್ರೋನ್ ಹಾರಾಟ ನಡೆಸುತ್ತಿರುವ ಸದ್ದು ಯೋಧರಿಗೆ ಕೇಳಿಸಿದೆ.
ತಕ್ಷಣ ಅವರು ಡ್ರೋನ್ನತ್ತ ಗುಂಡು ಹಾರಿಸಿ, ಅದನ್ನು ಹೊಡೆದುರುಳಿಸಿದ್ದಾರೆ. ಬೆಳಗ್ಗೆ ಪರಿಶೀಲನೆ ನಡೆಸಿದಾಗ ಅದು ಚೀನಾ ನಿರ್ಮಿತ “ಡಿಜೆಐ ಮ್ಯಾಟ್ರಿಸ್-300′ ಡ್ರೋನ್ ಎನ್ನುವುದು ತಿಳಿದುಬಂದಿದೆ. ಸ್ಥಳದಲ್ಲಿ ಯೋಧರು ಮತ್ತು ಪೊಲೀಸರು ಸಂಪೂರ್ಣವಾಗಿ ಪರಿಶೀಲನೆ ನಡೆಸಿದ್ದಾರೆ.
ಈ ತಿಂಗಳ ಆರಂಭದಲ್ಲಿ ತರ್ನ್ ತರನ್ ಜಿಲ್ಲೆಯಲ್ಲಿ ಡ್ರೋನ್ ಒಂದು ಕೆಳಗಿಳಿಸಿದ್ದ 4ಕೆಜಿ ಹೆರಾಯಿನ್ ಅನ್ನು ಗಡಿ ಭದ್ರತಾ ಪಡೆಯ ಯೋಧರು ವಶ ಪಡಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!