ಎಸ್ಎನ್ಎಲ್ ಭರ್ಜರಿ ಆಫರ್
Team Udayavani, Jun 23, 2018, 12:32 PM IST
ಹೊಸದಿಲ್ಲಿ: ಸರಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಬ್ರಾಡ್ಬ್ಯಾಂಡ್ ಬಳಕೆ ಉತ್ತೇಜಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಎಲ್ಲ ಹೊಸ ಲ್ಯಾಪ್ಟಾಪ್ ಅಥವಾ ಡೆಸ್ಕ್ಟಾಪ್ ಖರೀದಿ ಮಾಡುವವರಿಗೆ 2 ತಿಂಗಳವರೆಗೆ 20 ಎಂಬಿಪಿಎಸ್ ಉಚಿತ ಬ್ರಾಡ್ಬ್ಯಾಂಡ್ ಸಂಪರ್ಕ ಕಲ್ಪಿಸಲಿದೆ. ಈ ಪ್ಲಾನ್ ಅಡಿಯಲ್ಲಿ ಪ್ರತಿ ದಿನ 1.5 ಜಿಬಿ ಡೇಟಾ ಸಿಗಲಿದೆ. 1.5 ಜಿಬಿ ಡೇಟಾ ಖಾಲಿಯಾದ ನಂತರ ವೇಗ 1 ಎಂಬಿಪಿಎಸ್ಗೆ ಇಳಿಕೆಯಾಗಲಿದೆ. ಇದು ದೇಶದ ಎಲ್ಲ ಭಾಗಗಳಿಗೂ ಅನ್ವಯಿಸಲಿದ್ದು, ಹೊಸ ಕಂಪ್ಯೂಟರ್ ಖರೀದಿಸಿದ 2 ತಿಂಗಳೊಳಗೆ ಬಿಲ್ ಅನ್ನು ಬಿಎಸ್ಎನ್ಎಲ್ ಕಚೇರಿಗೆ ಸಲ್ಲಿಸಿ ಈ ಸೌಲಭ್ಯ ಪಡೆಯಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ