ಬಿಎಸ್ಸೆನ್ನೆಲ್: ಇಂದು ಸಂಬಳ
Team Udayavani, Mar 15, 2019, 12:30 AM IST
ಹೊಸದಿಲ್ಲಿ: ಸರಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆ ಬಿಎಸ್ಎನ್ಎಲ್ ತನ್ನ ಸಿಬಂದಿಗೆ ಫೆಬ್ರವರಿ ತಿಂಗಳ ಸಂಬಳವನ್ನು ಶುಕ್ರವಾರ ಪಾವತಿ ಮಾಡಲಿದೆ ಎಂದು ಸಿಎಂಡಿ ಅನುಪಮ್ ಶ್ರೀವಾಸ್ತವ ಹೇಳಿದ್ದಾರೆ. ಮಧ್ಯ ಪ್ರವೇಶಿಸಿದ ಟೆಲಿಕಾಂ ಸಚಿವ ಮನೋಜ್ ಸಿನ್ಹಾಗೆ ಧನ್ಯವಾದ ತಿಳಿಸುವುದಾಗಿ ಶ್ರೀವಾಸ್ತವ ಹೇಳಿದ್ದಾರೆ. ಸರಕಾರ ಹೆಚ್ಚುವರಿ ಅನುದಾನ ನೀಡಿದ್ದರಿಂದ ಸಂಬಳ ಪಾವತಿ ಸಾಧ್ಯ ವಾಯಿತು ಎನ್ನಲಾಗಿದೆ. ಮಾರ್ಚ್ನಲ್ಲಿ ವೆಚ್ಚ ಹೆಚ್ಚಿರುತ್ತದೆ. ಈ ತಿಂಗಳಲ್ಲಿ 2,700 ಕೋಟಿ ರೂ. ಆದಾಯವಿದ್ದು, ಈ ಪೈಕಿ 850 ಕೋಟಿ ರೂ. ಸಂಬಳ ಪಾವತಿಗೆ ವ್ಯಯಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ