ಮಧ್ಯ ಪ್ರದೇಶದಲ್ಲಿ ನಾವು ಕಾಂಗ್ರೆಸ್ ಬೆಂಬಲಿಸುತ್ತೇವೆ: ಮಾಯಾವತಿ
Team Udayavani, Dec 12, 2018, 11:51 AM IST
ಹೊಸದಿಲ್ಲಿ : ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡುವುದಕ್ಕಾಗಿ ಮತ್ತು ಮಧ್ಯ ಪ್ರದೇಶದಲ್ಲಿ ಸರಕಾರ ರಚನೆಗೆ ಅನುಕೂಲ ಕಲ್ಪಿಸುವ ಸಲುವಾಗಿ ನಾವು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತೇವೆ ಎಂದು ಬಿಎಸ್ಪಿ ಪರಮೋಚ್ಚ ನಾಯಕಿ ಮಾಯಾವತಿ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಅತ್ಯಂತ ತೆಳುವಾದ ಬಹುಮತ ಪ್ರಾಪ್ತವಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಹೇಗಾದರೂ ಮಾಡಿ ಅಧಿಕಾರಕೇರುವ ಯತ್ನ ನಡೆಸುತ್ತಿದೆ; ಆದರೆ ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡುವುದಕ್ಕಾಗಿ ನಾವು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತೇವೆ ಎಂದು ಮಾಯಾವತಿ ಹೇಳಿದರು.
ನಾವು ಚುನಾವಣೆಯಲ್ಲಿ ಹೋರಾಡಿದ್ದೇ ಬಿಜೆಪಿಯನ್ನು ಪದಚ್ಯುತ ಮಾಡಲು; ನಾವು ಕಾಂಗ್ರೆಸ್ ತತ್ವವನ್ನು ಒಪ್ಪುವುದಿಲ್ಲ; ಆದರೆ ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡುವ ಸಲುವಾಗಿ ನಾವು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತೇವೆ ಎಂದು ಮಾಯಾವತಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ