ಬಡಗಾಂವ್ನಲ್ಲಿ ಎನ್ಕೌಂಟರ್ : ಇಬ್ಬರು ಉಗ್ರರ ಹತ್ಯೆ
Team Udayavani, Feb 13, 2019, 10:37 AM IST
ಬಡಗಾಂವ್ : ಜಮ್ಮು ಕಾಶ್ಮೀರದ ಬಡಗಾಂವ್ ನಲ್ಲಿ ಇಂದು ಬುಧವಾರ ಬೆಳಗ್ಗೆ ಭದ್ರತಾ ಪಡೆಗಳು ಎನ್ಕೌಂಟರ್ ನಡೆಸಿ ಇಬ್ಬರು ಉಗ್ರರನ್ನು ಹತ್ಯೆಗೈದಿರುವುದಾಗಿ ವರದಿಗಳು ತಿಳಿಸಿವೆ.
ಬಡಗಾಂವ್ ಜಿಲ್ಲೆಯ ಗೋಪಾಲಪುರ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ಏರ್ಪಟ್ಟಿತು. ಒಡನೆಯೇ ಪೂರ್ಣ ಪ್ರಮಾಣದ ಎನ್ಕೌಂಟರ್ ನಡೆದು ಇಬ್ಬರು ಉಗ್ರರು ಹತರಾದರು.
ಎನ್ಕೌಂಟರ್ ನಡೆದ ತಾಣದಿಂದ ಮದ್ದುಗುಂಡು, ಶಸ್ತ್ರಾಸ್ತ್ರ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಎನ್ಕೌಂಟರ್ನಲ್ಲಿ ಹತರಾದ ಉಗ್ರರ ಗುರುತು, ಅವರು ಯಾವ ಸಂಘಟನೆಗೆ ಸೇರಿದವರು ಎಂಬಿತ್ಯಾದಿ ಮಾಹಿತಿಗಳು ಇನ್ನಷ್ಟೇ ಗೊತ್ತಾಗಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ