ಡಿಜಿಟಲ್ ಶಿಕ್ಷಣ ಕ್ರಾಂತಿ: ಏನಿದು ‘ಒನ್ ಕ್ಲಾಸ್- ಒನ್ ಟಿವಿ ಚಾನೆಲ್’ ಯೋಜನೆ

Team Udayavani, Feb 1, 2022, 12:27 PM IST

push for digital education

ಹೊಸದಿಲ್ಲಿ: ಕೋವಿಡ್ ಸೋಂಕು ಕಾರಣದಿಂದ ಹೊಸ ರೂಪ ಪಡೆದಿರುವ ಶಿಕ್ಷಣ ವ್ಯವಸ್ಥೆಗೆ ಬೂಸ್ಟ್ ನೀಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.

ಐಎಸ್‌ಟಿಇ ಮಾನದಂಡಗಳೊಂದಿಗೆ ವಿಶ್ವ ದರ್ಜೆಯ ಗುಣಮಟ್ಟದ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳಿಗೆ ಪ್ರವೇಶವನ್ನು ಒದಗಿಸಲು ಡಿಜಿಟಲ್ ವಿಶ್ವವಿದ್ಯಾಲಯವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

‘ಒನ್ ಕ್ಲಾಸ್- ಒನ್ ಟಿವಿ ಚಾನೆಲ್’ ಪಿಎಂ ಇ-ವಿದ್ಯಾ ಕಾರ್ಯಕ್ರಮವನ್ನು 12 ರಿಂದ 200 ಟಿವಿ ಚಾನೆಲ್‌ ಗಳಿಗೆ ವಿಸ್ತರಿಸಲಾಗುವುದು. ಇದು ಕೋವಿಡ್‌ ನಿಂದಾಗಿ ಔಪಚಾರಿಕ ಶಿಕ್ಷಣದ ನಷ್ಟವನ್ನು ಸರಿದೂಗಿಸಲು 1 ರಿಂದ 12 ನೇ ತರಗತಿಗಳಿಗೆ ಪ್ರಾದೇಶಿಕ ಭಾಷೆಗಳಲ್ಲಿ ಪೂರಕ ಶಿಕ್ಷಣವನ್ನು ಒದಗಿಸಲು ಎಲ್ಲಾ ರಾಜ್ಯಗಳಿಗೆ ಅನುವು ಮಾಡಿಕೊಡುತ್ತದೆ” ಎಂದು ವಿತ್ತ ಸಚಿವೆ ಘೋಷಿಸಿದರು.

ನೈಸರ್ಗಿಕ, ಶೂನ್ಯ ಬಜೆಟ್, ಸಾವಯವ ಕೃಷಿ ಮತ್ತು ಆಧುನಿಕ ಕೃಷಿಗೆ ಉತ್ತೇಜನ ನೀಡುವ ಸಲುವಾಗಿ ರಾಜ್ಯಗಳು ಕೃಷಿ ವಿಶ್ವವಿದ್ಯಾಲಯದ ಪಠ್ಯಕ್ರಮಗಳನ್ನು ಮರು ಪರಿಶೀಲನೆ ನಡೆಸಬೇಕು ಎಂದರು.

ಇದನ್ನೂ ಓದಿ:Budget 2022: ದೇಶದಲ್ಲಿ ಹೊಸ ತೆರಿಗೆ ನೀತಿ ; ಆದಾಯ ತೆರಿಗೆ ಪಾವತಿದಾರರಿಗೆ ಬಿಗ್ ರಿಲೀಫ್

ವಿದ್ಯಾರ್ಥಿಗಳು, ಪ್ರಮುಖವಾಗಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ಎರಡು ವರ್ಷಗಳ ಔಪಚಾರಿಕ ಶಿಕ್ಷಣವನ್ನು ಕಳೆದುಕೊಂಡಿದ್ದಾರೆ ಎಂದ ಅವರು, ಪ್ರಾದೇಶಿಕ ಭಾಷೆಗಳಲ್ಲಿ ಉತ್ತಮ ಗುಣಮಟ್ಟದ ಇ-ಕಂಟೆಂಟ್ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.

ಮಾನಸಿಕ ಆರೋಗ್ಯ ಸಮಾಲೋಚನೆಗಾಗಿ ರಾಷ್ಟ್ರೀಯ ಟೆಲಿ-ಮೆಂಟಲ್ ಆರೋಗ್ಯ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು. ಈ ಕಾರ್ಯಕ್ರಮಕ್ಕೆ ಐಐಟಿ ಬೆಂಗಳೂರು ತಾಂತ್ರಿಕ ಬೆಂಬಲವನ್ನು ನೀಡುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದರು.

ನಾಲ್ಕನೇ ಬಜೆಟ್ ಮಂಡನೆ ಮಾಡುತ್ತಿರುವ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಈ ಬಾರಿಯ ಬಜೆಟ್ 39.5 ಲಕ್ಷ ಕೋಟಿ ರೂ. ಗಾತ್ರದ್ದಾಗಿದೆ.

ಇದನ್ನೂ ಓದಿ: ದೇಶದ ಐದು ನದಿ ಜೋಡಣೆಗೆ ಬಜೆಟ್ ನಲ್ಲಿ ಅಸ್ತು: 44,605 ಕೋಟಿ ರೂ ಅನುದಾನ

ಇದನ್ನೂ ಓದಿ: ಬಜೆಟ್ 2022: ಮಾನಸಿಕ ಆರೋಗ್ಯ ವರ್ಧನೆಗೆ ರಾಷ್ಟ್ರೀಯ ಟೆಲಿ-ಮೆಂಟಲ್ ಆರೋಗ್ಯ ಕಾರ್ಯಕ್ರಮ ಘೋಷಣೆ

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.