ಇಂದಿನಿಂದ ಸಂಸತ್ನ ಬಜೆಟ್ ಅಧಿವೇಶನ
Team Udayavani, Jan 31, 2022, 7:00 AM IST
ಹೊಸದಿಲ್ಲಿ: ಸೋಮವಾರದಿಂದ ಸಂಸತ್ನ ಬಜೆಟ್ ಅಧಿವೇಶನ ಆರಂಭವಾಗಲಿದೆ. ಒಟ್ಟು 79 ತಾಸುಗಳ ಅಧಿವೇಶನ ಇದಾಗಿರಲಿದ್ದು, ಅಧಿವೇಶನದ 2ನೇ ದಿನದಂದು (ಮಂಗಳವಾರ )ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಲಿದ್ದಾರೆ.ಒಟ್ಟು 27 ಸೆಷನ್ಗಳಲ್ಲಿ ಅಧಿವೇಶನ ನಡೆಯಲಿದೆ.
ರಾಷ್ಟ್ರಪತಿಗೆ ಧನ್ಯವಾದ ಮತ್ತು ಸಾಮಾನ್ಯ ಬಜೆಟ್ನ ಚರ್ಚೆಯು ಅಧಿವೇಶನದ ಮೊದಲಾರ್ಧದ ಪ್ರಮುಖ ಅಂಶವಾಗಲಿದೆ. ಸೋಮವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರನ್ನುದ್ದೇಶಿಸಿ ಮಾತ ನಾಡಲಿದ್ದಾರೆ.
ಇದನ್ನೂ ಓದಿ:ಸೌದಿ ಅರೇಬಿಯಾದಲ್ಲಿ ಮೊದಲ ಯೋಗಾ ಉತ್ಸವ
ಅಧಿವೇಶನದ ಮೊದಲ ಭಾಗವು ಜ. 31ರಿಂದ ಫೆ.11ರ ವರೆಗೆ ನಡೆಯಲಿದೆ. 2ನೇ ಭಾಗವು ಮಾ. 14ರಿಂದ ಎ. 8ರ ವರೆಗೆ ನಡೆಯಲಿದೆ. ರಾಜ್ಯಸಭೆಯ ಶೂನ್ಯ ಅವಧಿಯನ್ನು ಪ್ರತಿದಿನ 30 ನಿಮಿಷಗಳಿಗೆ ಇಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು