ಜ.31ರಿಂದ ಸಂಸತ್ತಿನ ಬಜೆಟ್ ಅಧಿವೇಶನ ಸಾಧ್ಯತೆ
Team Udayavani, Jan 3, 2020, 10:49 PM IST
ಹೊಸದಿಲ್ಲಿ: ಸಂಸತ್ನ ಬಜೆಟ್ ಅಧಿವೇಶನ ಜ.31ರಿಂದ ಆರಂಭವಾಗಲಿದ್ದು, ಫೆ.1ರಂದು ಆಯವ್ಯಯ ಮಂಡಿಸುವ ಸಾಧ್ಯತೆ ಇದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಚಿವ ಸಂಪುಟದ ಸಂಸದೀಯ ಸಮಿತಿಯು ಬಜೆಟ್ ಅಧಿವೇಶನದ ದಿನಾಂಕ ನಿಗದಿಪಡಿಸಿದ ಬಳಿಕ ಕೇಂದ್ರ ಸರಕಾರ ಅಧಿಕೃತವಾಗಿ ಪ್ರಕಟಿಸಲಿದೆ.
ಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದೇ ವೇಳೆ ಆರ್ಥಿಕ ಸಮೀಕ್ಷೆಯನ್ನು ಮಂಡಿಸುವ ಸಂಭವ ಇದೆ. ಅಧಿವೇಶನ ಏಪ್ರಿಲ್ ವರೆಗೆ ಮುಂದುವರಿಯಲಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
MUST WATCH
ಹೊಸ ಸೇರ್ಪಡೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ