2 ಜೀವ ಬಲಿ ಪಡೆದ ಬುಲಂದ್‌ಶಹರ್‌ ಘಟನೆ ಬಹಳ ದೊಡ್ಡ ಸಂಚು: UP DGP

Team Udayavani, Dec 5, 2018, 5:40 PM IST

bulandshahar-violence2-700.jpg

ಲಕ್ನೋ : ಗೋವುಗಳ ಹತ್ಯೆ ನಡೆಯುತ್ತಿದೆ ಎಂದು ಆರೋಪಿಸಿ ಬುಲಂದ್‌ಶಹರ್‌ ನಲ್ಲಿ ಭುಗಿಲೆದ್ದ ಹಿಂಸೆಗೆ ಓರ್ವ ಪೊಲೀಸ್‌ ಅಧಿಕಾರಿ ಮತ್ತು ಓರ್ವ ತರುಣ ಬಲಿಯಾದುದನ್ನು ಅನುಸರಿಸಿ ಸತ್ಯಾನ್ವೇಷಣೆ ನಡೆಸಿರುವ ಯುಪಿ ಪೊಲೀಸ್‌ ಮಹಾ ನಿರ್ದೇಶಕ ಒ ಪಿ ಸಿಂಗ್‌ ಅವರು ‘ಈ ಇಡಿಯ ಪ್ರಕರಣ ಒಂದು ಬಲು ದೊಡ್ಡ  ಸಂಚು’ ಎಂದು ಹೇಳಿದ್ದಾರೆ. 

‘ಬುಲಂದ್‌ಶಹರ್‌ ಪ್ರಕರಣ ಒಂದು ಬಹು ದೊಡ್ಡ ಸಂಚು. ಇದು ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ವಿಷಯವಲ್ಲ. ಗೋವಿನ ಶವ ಪ್ರತಿಭಟನೆಯ ಸ್ಥಳದಲ್ಲಿ ಪ್ರತ್ಯಕ್ಷವಾದದ್ದು ಹೇಗೆ ? ಅದನ್ನು ಅಲ್ಲಿಗೆ ತಂದವರು ಯಾರು ?ಯಾಕಾಗಿ ತಂದರು ? ಯಾವ ಸನ್ನಿವೇಶದಲ್ಲಿ ತಂದರು ?’ ಎಂದು ಸಿಂಗ್‌ ಅವರು ಪ್ರಶ್ನಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ.

ಶಿವ ಸೇನೆ ತನ್ನ ಮುಖವಾಣಿ ಸಾಮ್ನಾ ದಲ್ಲಿ ಬುಲಂದ್‌ಶಹರ್‌ ಘಟನೆ ಸೃಷ್ಟಿಸಲ್ಪಟ್ಟದ್ದು ಎಂದು ಕರೆದಿದೆಯಲ್ಲದೆ ಅಲ್ಲಿ ನಡೆದಿರುವ ಹಿಂಸೆಗೆ ತನ್ನ ಮಿತ್ರ ಪಕ್ಷವಾಗಿರುವ ಬಿಜೆಪಿಯ ವಿರುದ್ಧ  ತೀವ್ರ ಟೀಕೆ ಮಾಡಿದೆ. 

2014ರ ಲೋಕಸಭಾ ಚುನಾವಣೆಗೆ ಮುನ್ನ ಮುಜಫ‌ರನಗರ ದೊಂಬಿಯನ್ನು ನಡೆಸಲಾದಂತೆ ಬುಲಂದ್‌ಶಹರ್‌ ಘಟನೆಯನ್ನು ಕೂಡ ಸೃಷ್ಟಿಸಲಾಗಿದೆಯೇ ? 2019ರ ಲೋಕಸಭಾ ಚುನಾವಣೆಯನ್ನುಗೆಲ್ಲುವುದು ಸುಲಭವಿಲ್ಲ ಎಂಬುದು ಬಿಜೆಪಿಗೆ ಗೊತ್ತಿದೆ. ಆದುದರಿಂದಲೇ ಅದು ಬುಲಂದ್‌ಶಹರ್‌ನಲ್ಲಿ ಧಾರ್ಮಿಕ ಧ್ರುವೀಕರಣದ ಅಸ್ತ್ರವನ್ನು ಅದು ಬಳಸಿದೆ ಎಂದು ಶಿವ ಸೇನೆ ತನ್ನ ಸಂಪಾದಕೀಯದಲ್ಲಿ ಬರೆದಿದೆ. 

ದನದ ಶವಗಳನ್ನು ಸಮೀಪದ ಅರಣ್ಯದಲ್ಲಿ ಚೆಲ್ಲಾಡಿರುವುದು ಪತ್ತೆಯಾದುದನ್ನು ಅನುಸರಿಸಿ ಬುಲಂದ್‌ಶಹರ್‌ ಜಿಲ್ಲೆಯ ಸಿಯಾನಾ ಪ್ರದೇಶದಲ್ಲಿ ಕಳೆದ ಸೋಮವಾರ ಸುಮಾರು 400 ಮಂದಿಯನ್ನು ಒಳಗೊಂಡ ಉದ್ರಿಕ್ತ ಗುಂಪೊಂದು ಪೊಲೀಸರ ವಿರುದ್ಧ ಕಾದಾಟ ನಡೆಸಿತ್ತು. ಈ ಹಿಂಸೆಗೆ ಇನ್ಸ್‌ಪೆಕ್ಟರ್‌ ಸುಬೋಧ್‌ ಕುಮಾರ್‌ ಸಿಂಗ್‌ ಮತ್ತು 20ರ ಹರೆಯದ ಸುಮಿತ್‌ ಕುಮಾರ್‌ ಬಲಿಯಾಗಿದ್ದರು. ಡಜನ್‌ ಗಟ್ಟಲೆ ವಾಹನಗಳನ್ನು ಉದ್ರಿಕ್ತರು ಬೆಂಕಿ ಹಚ್ಚಿ ಸುಟ್ಟಿದ್ದರು. ಉದ್ರಿಕ್ತರನ್ನು ನಿಯಂತ್ರಿಸಲು ಪೊಲೀಸರು ಗುಂಡು ಹಾರಿಸಿದ್ದರು. 

ಟಾಪ್ ನ್ಯೂಸ್

ಎನ್‌ಐಎಯಿಂದ ಮುಂದುವರಿದ ದಾಳಿ

ಜಮ್ಮು- ಕಾಶ್ಮೀರ: ಎನ್‌ಐಎಯಿಂದ ಮುಂದುವರಿದ ದಾಳಿ

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

hunasuru news

ಕೋಳಿಗಳಲ್ಲಿ ಕೊಕ್ಕರೆ ರೋಗ! : ನೂರಾರು ಕೋಳಿಗಳ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎನ್‌ಐಎಯಿಂದ ಮುಂದುವರಿದ ದಾಳಿ

ಜಮ್ಮು- ಕಾಶ್ಮೀರ: ಎನ್‌ಐಎಯಿಂದ ಮುಂದುವರಿದ ದಾಳಿ

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

ಮಹಿಳಾ ಡೆಲಿವರಿ ಏಜೆಂಟ್‌ಗಳ ಮನ ಮುಟ್ಟಿದ ಸ್ವಿಗ್ಗಿ

ಮಹಿಳಾ ಡೆಲಿವರಿ ಏಜೆಂಟ್‌ಗಳ ಮನ ಮುಟ್ಟಿದ ಸ್ವಿಗ್ಗಿ

MUST WATCH

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

ಹೊಸ ಸೇರ್ಪಡೆ

ಟಿ20 ವಿಶ್ವಕಪ್‌: ಸೂಪರ್‌-12 ಹಂತಕ್ಕೆ ನಮೀಬಿಯಾ

ಟಿ20 ವಿಶ್ವಕಪ್‌: ಸೂಪರ್‌-12 ಹಂತಕ್ಕೆ ನಮೀಬಿಯಾ

ಎನ್‌ಐಎಯಿಂದ ಮುಂದುವರಿದ ದಾಳಿ

ಜಮ್ಮು- ಕಾಶ್ಮೀರ: ಎನ್‌ಐಎಯಿಂದ ಮುಂದುವರಿದ ದಾಳಿ

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.