ಫೋಗಟ್ ಅಸುನೀಗಿದ್ದ ರೆಸ್ಟೋರೆಂಟ್ ಧ್ವಂಸಕ್ಕೆ ಆದೇಶ
Team Udayavani, Sep 8, 2022, 11:00 PM IST
ಪಣಜಿ: ಮದ್ಯದಲ್ಲಿ ವಿಷ ಬೆರೆಸಿ ಬಿಜೆಪಿ ನಾಯಕಿ ಸೊನಾಲಿ ಪೊಗಟ್ ಅವರನ್ನು ಹತ್ಯೆ ಮಾಡಿದ್ದ ಗೋವಾದ ಕರ್ಲೀಸ್ ರೆಸ್ಟೋರೆಂಟ್ ಕಟ್ಟಡ ಶೀಘ್ರ ಧ್ವಂಸಗೊಳ್ಳಲಿದೆ.
ಕರಾವಳಿ ತೀರ ರಕ್ಷಣೆ ನಿಯಮಗಳನ್ನು ಉಲ್ಲಂಘಿಸಿದ್ದರಿಂದ ಈ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಹಸಿರು ನ್ಯಾಯಪೀಠ(ಎನ್ಜಿಟಿ) ಆದೇಶಿಸಿದೆ.
ಜುಲೈನಲ್ಲಿ ನಡೆದ ಅಂತಿಮ ವಿಚಾರಣೆಯಲ್ಲಿ ಗೋವಾ ಕರಾವಳಿ ಪ್ರಾಧಿಕಾರವು ರೆಸ್ಟೋರೆಂಟ್ ಕಟ್ಟಡವನ್ನು ಕೆಡವಲು ಆದೇಶ ನೀಡಿತ್ತು. ಅದನ್ನು ಗೋವಾದಲ್ಲಿರುವ ಬಾಂಬೆ ಹೈಕೋರ್ಟ್ ಪೀಠ ಮತ್ತು ಸುಪ್ರೀಂ ಕೋರ್ಟ್ನಲ್ಲಿ ರೆಸ್ಟೋರೆಂಟ್ ಮಾಲೀಕರು ಪ್ರಶ್ನಿಸಿದ್ದರು. ಅಲ್ಲದೇ ಎನ್ಜಿಟಿಯಲ್ಲಿ ಅರ್ಜಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!