ಸಿಆರ್ಪಿಎಫ್ ಯೋಧರಿಗೆ ಬುಲೆಟ್ ಪ್ರೂಫ್ ಬಸ್ಗಳು
Team Udayavani, Mar 26, 2019, 6:00 AM IST
ಹೊಸದಿಲ್ಲಿ: ಪುಲ್ವಾಮಾದಲ್ಲಿ ಸೇನಾ ಸಿಬಂದಿ ಪ್ರಯಾಣಿಸುತ್ತಿದ್ದ ವಾಹನದ ಮೇಲೆ ಉಗ್ರರ ದಾಳಿ ಹಿನ್ನೆಲೆಯಲ್ಲಿ ಕಾಶ್ಮೀರದಲ್ಲಿ ಸೇನೆಗೆ ಸ್ಫೋಟಕಗಳಿಂದ ಹಾಗೂ ಗುಂಡಿನ ದಾಳಿಯಿಂದ ರಕ್ಷಣೆ ಒದಗಿಸುವ ವಾಹನಗಳನ್ನು ಒದಗಿಲಾಗಿದೆ. 30 ಸೀಟ್ಗಳುಳ್ಳ ಈ ಬುಲೆಟ್ ಪ್ರೂಫ್ ವಾಹನಗಳನ್ನು ಕಾಶ್ಮೀರದಲ್ಲಿ ಕಾರ್ಯನಿರ್ವಹಿಸುವ ಸಿಆರ್ಪಿಎಫ್ ಸಿಬಂದಿಗೆ ಒದಗಿಸಲಾಗಿದೆ. ಅಷ್ಟೇ ಅಲ್ಲ, ಕಾಶ್ಮೀರದಲ್ಲಿ ಬಾಂಬ್ ಪತ್ತೆ ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬಂದಿ ಸಾಮರ್ಥ್ಯವನ್ನೂ ಹೆಚ್ಚಿಸಲು ನಿರ್ಧರಿಸಲಾಗಿದೆ. ಸದ್ಯ ಬುಲೆಟ್ ಪ್ರೂಫ್ ವಾಹನಗಳು ಸೇನೆಯ ಬಳಿ ಲಭ್ಯವಿದ್ದರೂ, ಇದರಲ್ಲಿ ಕೇವಲ ಆರು ಜನರು ಸಾಗಬಹುದಾಗಿದೆ ಎಂದು ಸಿಆರ್ಪಿಎಫ್ ಪ್ರಧಾನ ನಿರ್ದೇಶಕ ಆರ್ ಆರ್ ಭಟ್ನಾಗರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.