ಬುರಾರಿ ಸಾಮೂಹಿಕ ಆತ್ಮಹತ್ಯೆ: ಇಂದು ಅಂತಿಮ ಅಟಾಪ್ಸಿ ವರದಿ
Team Udayavani, Jul 7, 2018, 11:19 AM IST
ಹೊಸದಿಲ್ಲಿ : ಇದೇ ಜುಲೈ 1ರಂದು ನಿಗೂಢ ಸನ್ನಿವೇಶದಲ್ಲಿ ನೇಣಿಯಲ್ಲಿ ನೇತಾಡುತ್ತಿದ್ದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದ ಒಂದೇ ಕುಟುಂಬದ ಹನ್ನೊಂದು ಮಂದಿಯ ಅಂತಿಮ ಅಟಾಪ್ಸಿ ವರದಿ ಇಂದು ಶನಿವಾರ ಹೊರಬರುವ ನಿರೀಕ್ಷೆ ಇದೆ.
ಉತ್ತರ ದಿಲ್ಲಿಯ ಬುರಾರಿಯಲ್ಲಿನ ತಮ್ಮ ನಿವಾಸದಲ್ಲಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿದ್ದ ಭಾಟಿಯಾ ಕುಟುಂಬದ ಸದಸ್ಯರ ಮಾನಸಿಕ ಅಟಾಪ್ಸಿ ಯನ್ನು ದಿಲ್ಲಿ ಕ್ರೈಮ್ ಬ್ರಾಂಚ್ ನಡೆಸಿರುವುದಾಗಿ ನಿನ್ನೆ ಶುಕ್ರವಾರ ವರದಿಯಾಗಿತ್ತು.
ಸಿಸಿಟಿವಿ ಚಿತ್ರಿಕೆಯಲ್ಲಿ ಈ ಕುಟುಂಬದ ಕೆಲ ಸದಸ್ಯರು ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಸ್ಟೂಲುಗಳನ್ನು ಮತ್ತು ವಯರ್ಗಳನ್ನು ತಂದಿರುವುದು ದಾಖಲಾಗಿತ್ತು. ಅಲ್ಲದೆ ಕಳೆದ 11ವರ್ಷಗಳಿಂದ ಬರೆಯಲ್ಪಡುತ್ತಿದ್ದ 11 ಡೈರಿಗಳು ಕೂಡ ಪೊಲೀಸರಿಗೆ ಸಿಕ್ಕಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.