ಥಾಣೆ : ಮಹಿಳೆಯ ಅರೆ ಸುಟ್ಟ ಶವ ಪತ್ತೆ; ಕೊಲೆ ಕೇಸು ದಾಖಲು
Team Udayavani, Dec 18, 2018, 12:25 PM IST
ಥಾಣೆ, ಮಹಾರಾಷ್ಟ್ರ : ಅಪರಿಚಿತ ಮಹಿಳೆಯೋರ್ವಳ ಅರೆ ಸುಟ್ಟ ಶವ ಭಿವಂಡಿ ತಾಲೂಕಿನ ಪಿಂಪ್ಲಾಸ್ ಎಂಬ ಗ್ರಾಮದ ಹೊಲವೊಂದರಲ್ಲಿ ಪತ್ತೆಯಾಗಿದೆ. ಗ್ರಾಮಸ್ಥರು ಶವವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಶವ ಕಂಡು ಬಂದ ಸ್ಥಳದಲ್ಲಿ ಬಿದ್ದಿದ್ದ ಮಹಿಳೆಯ ಅರೆಸುಟ್ಟ ಹೇರ್ ಕ್ಲಿಪ್, ಚಪ್ಪಲಿ ಮತ್ತು ರಿಂಗ್ ಇತ್ಯಾದಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದು ಕೊಲೆಯೋ ಅಥವಾ ಅತ್ಯಾಚಾರ ನಡೆಸಿ ಮಾಡಲಾಗಿರುವ ಹತ್ಯೆಯೋ ಎಂಬುದು ಇನ್ನಷ್ಟೇ ತನಿಖೆಯಿಂದ ಗೊತ್ತಾಗಬೇಕಿದೆ.
ಪೊಲೀಸರು ಐಪಿಸಿ ಸೆ.302ರ ಪ್ರಕಾರ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ