ದೀಪಾವಳಿಗೆಂದು ಮನೆಗೆ ತೆರಳುತ್ತಿದ್ದವರಿದ್ದ ಬಸ್ -ಟ್ರಕ್ ನಡುವೆ ಅಪಘಾತ; 15 ಮಂದಿ ಸಾವು


Team Udayavani, Oct 22, 2022, 9:25 AM IST

reva

ರೇವಾ: ಟ್ರಾಲಿ ಟ್ರಕ್‌ ಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 30ರಲ್ಲಿ ಶುಕ್ರವಾರ ರಾತ್ರಿ 11.30ರ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ 35 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕೆಲವು ದಾರಿಹೋಕರು ಘಟನೆಯ ಬಗ್ಗೆ ತಮಗೆ ಮಾಹಿತಿ ನೀಡಿದ್ದು, ಸೊಹಗಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು ಕೂಡಲೇ ಬಸ್ ನೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ಹೊರತೆಗೆಯುವ ಕೆಲಸಕ್ಕೆ ಮುಂದಾದರು. ಮೂರರಿಂದ ನಾಲ್ಕು ಮಂದಿ ಬಸ್ ಕ್ಯಾಬಿನ್ ಒಳಗೆ ಸಿಲುಕಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:‘ ಗಂಧದ ಗುಡಿ ‘ ಮುಂದಿನ ಪೀಳಿಗೆಗೆ ದಂತಕತೆಯಾಗಲಿದೆ: ಮುಖ್ಯಮಂತ್ರಿ ಬೊಮ್ಮಾಯಿ ವಿಶ್ವಾಸ

ಬಸ್ ಉತ್ತರ ಪ್ರದೇಶದ ಜಬಲ್ಪುರದಿಂದ ರೇವಾ ಮೂಲಕ ಪ್ರಯಾಗ್‌ ರಾಜ್‌ ಗೆ ಹೋಗುತ್ತಿತ್ತು. ದೀಪಾವಳಿ ಆಚರಣೆಯಲ್ಲಿ ಪಾಲ್ಗೊಳ್ಳಲು ಪ್ರಯಾಣಿಕರು ಮನೆಗೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ 15 ಮಂದಿ ಸಾವನ್ನಪ್ಪಿದ್ದಾರೆ ಎಂದು ರೇವಾ ಪೊಲೀಸ್ ವರಿಷ್ಠಾಧಿಕಾರಿ ನವನೀತ್ ಭಾಸಿನ್ ಹೇಳಿದ್ದಾರೆ.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.