ಕಾಶ್ಮೀರದಲ್ಲಿ ಕಣಿವೆಗೆ ಉರುಳಿದ ಬಸ್; 13ಕ್ಕೂ ಅಧಿಕ ಸಾವು
Team Udayavani, Dec 8, 2018, 11:35 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಶನಿವಾರ ಬಸ್ಸೊಂದು ಪ್ರಪಾತಕ್ಕೆ ಬಿದ್ದ ಪರಿಣಾಮ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದು, 13 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಲೊರನ್ನಿಂದ ಪೂಂಚ್ಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಪ್ರಪಾತಕ್ಕೆ ಉರುಳಿ ಬಿದ್ದು ಭೀಕರ ಅವಘಡ ಸಂಭವಿಸಿದೆ.
ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿ ಹಲವರನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಾಳುಗಳ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದ್ದು ಅವರನ್ನು ಏರ್ಲಿಫ್ಟ್ ಮಾಡಿ ಜಮ್ಮುವಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ