ಛತ್ತೀಸ್ಗಢ : ರಸ್ತೆ ಬದಿ ನಿಲ್ಲಿಸಿದ್ದ ಟ್ರಕ್ ಗೆ ಬಸ್ ಢಿಕ್ಕಿ, ಸ್ಥಳದಲ್ಲೇ ಏಳು ಮಂದಿ ಸಾವು
Team Udayavani, Sep 12, 2022, 12:21 PM IST
ಛತ್ತೀಸ್ಗಢ : ನಿಂತಿದ್ದ ಟ್ರಕ್ ವೊಂದಕ್ಕೆ ಬಸ್ಸೊಂದು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಸೋಮವಾರ ಮುಂಜಾನೆ ಛತ್ತೀಸ್ಗಢದ ಕೊರ್ಬಾ ಜಿಲ್ಲೆಯಲ್ಲಿ ನಡೆದಿದೆ.
ಖಾಸಗಿ ಸಂಸ್ಥೆಗೆ ಸೇರಿದ ಬಸ್ ರಾಯ್ಪುರದಿಂದ ಸುರ್ಗುಜಾ ಜಿಲ್ಲೆಗೆ ತೆರಳುತ್ತಿತ್ತು ಎನ್ನಲಾಗಿದ್ದು ಮುಂಜಾನೆ 4 ಗಂಟೆ ಸುಮಾರಿಗೆ ಬಂಗೋ ಪೊಲೀಸ್ ಠಾಣೆ ವ್ಯಾಪ್ತಿಯ ಮದಾಯಿ ಘಾಟ್ ಬಳಿ ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್ ಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಕೊರ್ಬಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಸಿಂಗ್ ತಿಳಿಸಿದ್ದಾರೆ.
ಘಟನೆಯಲ್ಲಿ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದರೆ ಮೂವರು ಗಂಭೀರ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ