2050ರ ವೇಳೆಗೆ ಹಿರಿಯ ನಾಗರಿಕರ ಪ್ರಮಾಣ ಶೇ. 19.5ಕ್ಕೆ ಏರಿಕೆ ಸಾಧ್ಯತೆ
Team Udayavani, Feb 20, 2024, 12:27 AM IST
ಹೊಸದಿಲ್ಲಿ: 2050ರ ವೇಳೆಗೆ ದೇಶದ ಜನಸಂಖ್ಯೆಯಲ್ಲಿ ಹಿರಿಯ ನಾಗರಿಕರ ಜನಸಂಖ್ಯೆ ಶೇ. 19.5ಕ್ಕೆ ಏರಿಕೆಯಾಗಲಿದೆ ಎಂದು ನೀತಿ ಆಯೋಗ ಅಂದಾಜಿಸಿದೆ. ಇದೇ ಅಂದಾಜಿನ ಮೇರೆಗೆ ತೆರಿಗೆ ಸುಧಾರಣೆ, ಕಡ್ಡಾಯ ಉಳಿತಾಯ, ಹಿರಿಯರಿಗೆ ಮನೆ ಯೋಜನೆಗೆ ಆದ್ಯತೆ ನೀಡಲು ಎನ್ಐಟಿಐ ಮುಂದಾಗಿದೆ. ಭಾರತದಲ್ಲಿ ಹಿರಿಯರ ಆರೈಕೆಯ ಸುಧಾರಣೆಗೆ ಸಂಬಂಧಿಸಿ ರಾಷ್ಟ್ರೀಯ ಪೋರ್ಟಲ್ ಸ್ಥಾಪಿಸು ವುದರ ಅಗತ್ಯವಿದೆ ಎಂದಿದೆ. ಸದ್ಯ ಹಿರಿಯ ನಾಗರಿಕರ ಜನಸಖ್ಯೆ ಶೇ.10ರಷ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ