India ; 7 ದಿನಗಳಲ್ಲೇ ಸಿಎಎ ಜಾರಿ: ಕೇಂದ್ರ ಸಚಿವ
ಲೋಕಸಭೆ ಚುನಾವಣೆಗೆ ಮುನ್ನವೇ ಅನುಷ್ಠಾನ ಎಂದ ಶಂತನು ಠಾಕೂರ್
Team Udayavani, Jan 30, 2024, 1:01 AM IST
ಕೋಲ್ಕತ್ತಾ: ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಇನ್ನೊಂದು ವಾರದಲ್ಲೇ ದೇಶದಲ್ಲಿ ಅನುಷ್ಠಾನಗೊಳ್ಳಲಿದೆ ಎಂದು ಕೇಂದ್ರ ಸಚಿವ ಶಂತನು ಠಾಕೂರ್ ಘೋಷಿಸಿದ್ದಾರೆ.
ಪಶ್ಚಿಮ ಬಂಗಾಲದಲ್ಲಿ ಸೋಮ ವಾರ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡುವ ವೇಳೆ ಶಂತನು ಠಾಕೂರ್ ಅವರು ಈ ಘೋಷಣೆ ಮಾಡಿದ್ದಾರೆ.
“ವಿವಾದಿತ ಸಿಎಎ ಕಾಯ್ದೆಯನ್ನು ಮುಂದಿನ 7 ದಿನಗಳ ಒಳಗಾಗಿ ದೇಶಾದ್ಯಂತ ಜಾರಿ ಮಾಡಲಾಗುತ್ತದೆ. ಇದು ನಾನು ನೀಡುವ ಗ್ಯಾರಂಟಿ. ಒಟ್ಟಿನಲ್ಲಿ ಲೋಕಸಭೆ ಚುನಾವಣೆಗೆ ಮುನ್ನವೇ ಇದು ಅನುಷ್ಠಾನಗೊಳ್ಳಲಿದೆ’ ಎಂದು ಕೇಂದ್ರದ ಬಂದರು ಖಾತೆ ಸಹಾಯಕ ಸಚಿವರಾಗಿರುವ ಠಾಕೂರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!