ಆರೋಪಿ ಪಲಾಯನಕ್ಕೆ ತಡೆ

Team Udayavani, Jul 26, 2018, 6:00 AM IST

27.jpg

ಹೊಸದಿಲ್ಲಿ: ಆರ್ಥಿಕ ಅಪರಾಧಗಳನ್ನು ಎಸಗಿ ವಿದೇಶಕ್ಕೆ ಪರಾರಿಯಾಗುವುದನ್ನು ತಡೆಯುವ ಮಸೂದೆಗೆ ಸಂಸತ್ತು ಬುಧವಾರ ಅನುಮೋದನೆ ನೀಡಿದೆ. ವಿಜಯ್‌ ಮಲ್ಯ ಹಾಗೂ ನೀರವ್‌ ಮೋದಿಯಂತೆ ದೇಶದಲ್ಲಿ ಆರ್ಥಿಕ ಅಪರಾಧ ಎಸಗಿ, ವಿದೇಶಕ್ಕೆ ಪರಾರಿಯಾಗುವುದನ್ನು ಈ ಮಸೂದೆ ತಡೆಯಲಿದ್ದು, ರಾಜ್ಯಸಭೆಯಲ್ಲಿ ಬುಧವಾರ ಧ್ವನಿ ಮತದಿಂದ ಅನುಮೋದನೆಗೊಂಡಿತು. ಲೋಕಸಭೆಯಲ್ಲಿ ಈ ಮಸೂದೆ ಜುಲೈ 19ರಂದು ಅನುಮೋದನೆಗೊಂಡಿತ್ತು. ರಾಷ್ಟ್ರಪತಿ ಅಂಕಿತದ ನಂತರ ಇದು ಕಾನೂನಾಗಿ ಜಾರಿಗೆ ಬರಲಿದೆ.

ಆರ್ಥಿಕ ಅಪರಾಧ ಎಸಗಿ ವಿದೇಶಕ್ಕೆ ಪರಾರಿಯಾಗುವವರ ಸಂಖ್ಯೆ ಹೆಚ್ಚುತ್ತಿದ್ದು, ಸದ್ಯ ಇರುವ ಮಸೂದೆಯಲ್ಲಿ ಇದನ್ನು ತಡೆಯುವುದು ಸಾಧ್ಯವಿಲ್ಲ. ಅವರ ಸ್ವತ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದಕ್ಕೂ ಸದ್ಯದ ಮಸೂದೆ ಅವಕಾಶ ನೀಡುತ್ತಿರಲಿಲ್ಲ. ಇದೇ ವೇಳೆ ಪ್ರಧಾನಿ ಮೋದಿ ಮತ್ತು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ ಕಾಂಗ್ರೆಸ್‌ ಮಂಡಿಸಿದ ಹಕ್ಕುಚ್ಯುತಿ ಗೊತ್ತುವಳಿ ನೋಟಿಸ್‌ ಪರಿಶೀಲನೆಯಲ್ಲಿದೆ ಎಂದು ಲೋಕಸಭೆ ಸ್ಪೀಕರ್‌ ಸುಮಿತ್ರಾ ಮಹಾಜನ್‌ ಹೇಳಿದ್ದಾರೆ.

ಡಾ.ಸಿಂಗ್‌ರದ್ದೂ ಪಾರ್ಶ್ವ ಪ್ರವೇಶ
ಹೊಸದಿಲ್ಲಿ: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ಅವರದ್ದೂ ಲ್ಯಾಟರಲ್‌ ಎಂಟ್ರಿಯೇ…!  ಪಾರ್ಶ್ವ (ಲ್ಯಾಟರಲ್‌) ಪ್ರವೇಶದ ಮೂಲಕ 10 ಜಂಟಿ ಕಾರ್ಯದರ್ಶಿಗಳನ್ನು ನೇಮಕ ಮಾಡಿಕೊಳ್ಳುತ್ತಿರುವ ಕೇಂದ್ರ ಸರಕಾರ, ಇದನ್ನು ಪ್ರಶ್ನಿಸಿರುವವರಿಗೆ ಡಾ. ಸಿಂಗ್‌ ಉದಾಹರಣೆಯನ್ನು ತೋರಿಸಿದೆ. ಮಾಜಿ ಪ್ರಧಾನಿ ವಿ.ಪಿ. ಸಿಂಗ್‌ ಸರಕಾರಕ್ಕೆ ಮನಮೋಹನ್‌ ಸಿಂಗ್‌ ಅವರು ಸಲಹೆಗಾರರಾಗಿ ನೇಮಕವಾಗಿದ್ದುದು ಇದೇ ಮಾರ್ಗದಲ್ಲಿ ಎಂದು ಪ್ರಧಾನಿ ಕಾರ್ಯಾಲಯದ ಸಚಿವ ಜಿತೇಂದ್ರ ಸಿಂಗ್‌ ಹೇಳಿದ್ದಾರೆ.  ಇದರಿಂದ ಐಎಎಸ್‌ ಅಧಿಕಾರಿಗಳ ನೈತಿಕತೆಗೆ ತೊಂದರೆಯಿಲ್ಲ ಎಂದಿದ್ದಾರೆ.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.