ಸಂಪುಟ ಶೀಘ್ರ ವಿಸ್ತರಣೆ
Team Udayavani, Dec 20, 2019, 11:41 PM IST
ಮುಂಬಯಿ: ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಸರಕಾರವು, 2-3 ದಿನದಲ್ಲಿ ಸಂಪುಟ ವಿಸ್ತರಿಸಲಿದೆ. ಕ್ರಿಸ್‌ಮಸ್‌ನೊಳಗೆ ಅಂದರೆ ಡಿ.23 ಅಥವಾ 24ರಂದು ಖಾತೆ ಹಂಚಿಕೆ ಮಾಡುವ ಸಾಧ್ಯತೆ ಇದೆ. ಈ ಸಂಬಂಧ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಎನ್‌ಸಿಪಿ ವರಿಷ್ಠ ಶರದ್ ಪವಾರ್ ಜೊತೆ ಉದ್ಧವ್ ಠಾಕ್ರೆ ಮಾತುಕತೆ ನಡೆಸಿದ್ದಾರೆ. 288 ಸದಸ್ಯ ಬಲದ ವಿಧಾನಸಭೆಯಲ್ಲಿ 43 ಖಾತೆಗಳು ಇದ್ದು, ಮುಖ್ಯಮಂತ್ರಿ ಸ್ಥಾನವನ್ನು ಶಿವಸೇನೆಗೆ ಬಿಟ್ಟುಕೊಟ್ಟಿರುವುದರಿಂದ ಮಹತ್ವದ ಖಾತೆಗಳಿಗೆ ಕಾಂಗ್ರೆಸ್ ಹಾಗೂ ಎನ್‌ಸಿಪಿ ಬೇಡಿಕೆ ಇಡುವ ಸಂಭವ ಇದೆ. ಸಂಪುಟಕ್ಕೆ ಅಜಿತ್ ಪವಾರ್ ಸೇರ್ಪಡೆ ವಿಷಯ ಇನ್ನು ನಿಗೂಢವಾಗಿದೆ. ಈ ಬಗ್ಗೆ ಶರದ್ ಪವಾರ್ ನಿರ್ಧಾರ ಕೈಗೊಳ್ಳಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಒಡಿಶಾದಲ್ಲಿ ರಸ್ತೆ ಅಪಘಾತ: ಪಶ್ಚಿಮ ಬಂಗಾಳದ 6 ಮಂದಿ ಸಾವು
ಪತ್ನಿಗಾಗಿ 90,000 ರೂ. ಬೆಲೆಯ ಬೈಕ್ ಖರೀದಿಸಿದ ಭಿಕ್ಷುಕ!
ಆರ್ಮಿ ಏವಿಯೇಷನ್ಗೆ ಮೊದಲ ಮಹಿಳಾ ಪೈಲೆಟ್; ಹೊಸ ಇತಿಹಾಸ ಬರೆದ ಕ್ಯಾಪ್ಟನ್ ಅಭಿಲಾಷಾ ಬರಕ್
ಗಂಡು, ಗಂಡನ್ನೇ ಮದುವೆಯಾದರೆ ಮಕ್ಕಳಾಗುತ್ತವೆಯೇ?: ಬಿಹಾರ ಸಿಎಂ ನಿತೀಶ್ ಕುಮಾರ್ ಪ್ರಶ್ನೆ
ಲಖೀಂಪುರ ಖೇರಿ ಪ್ರಕರಣ: ಮೇ 30ಕ್ಕೆ ಆಶಿಶ್ ಮಿಶ್ರಾ ಜಾಮೀನು ವಿಚಾರಣೆ