ಏರ್ ಇಂಡಿಯಾ ಶೀಘ್ರ ಖಾಸಗಿ ತೆಕ್ಕೆಗೆ ಸಾಧ್ಯತೆ
Team Udayavani, Jun 1, 2017, 2:14 AM IST
ಬ್ಲೂಮ್ಬರ್ಗ್: ಸಾಲದಿಂದಾಗಿ ಸಂಕಷ್ಟದಲ್ಲಿರುವ ಏರ್ ಇಂಡಿಯಾ ಶೀಘ್ರದಲ್ಲಿಯೇ ಖಾಸಗೀಕರಣ ಆದರೆ ಅಚ್ಚರಿ ಇಲ್ಲ. ಈ ಕುರಿತ ಪ್ರಸ್ತಾವನೆ ಕೇಂದ್ರದ ಮುಂದಿದ್ದು, ಪ್ರಧಾನಿ ಮೋದಿ ಇದಕ್ಕೆ ಗ್ರೀನ್ ಸಿಗ್ನಲ್ ನೀಡುವ ಸಾಧ್ಯತೆಯೂ ಇದೆ ಎಂದು ಮೂಲಗಳು ಹೇಳುತ್ತಿವೆ. ಈಗಾಗಲೇ ಏರಿಂಡಿಯಾ ಕೊಂಡುಕೊಳ್ಳುವವರಿಗಾಗಿ ಹಡುಕಾಟ ನಡೆಸಲಾಗುತ್ತಿದೆ. ಆದರೆ ಯಾರೇ ಕೊಂಡುಕೊಳ್ಳಲು ಮುಂದಾದರೂ, ಅಂದಾಜು 20 ಸಾವಿರ ಕೋಟಿ ರೂ. ಸಾಲ ಹೊರಬೇಕಾಗಿ ಬರಲಿದೆ. ಪ್ರಸ್ತಾವನೆಗೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಏರ್ ಇಂಡಿಯಾ ವಕ್ತಾರ ಧನಂಜಯ್ ಕುಮಾರ್, ಈ ಬಗ್ಗೆ ಪ್ರಧಾನಿ ಮೋದಿ ಅವರು ತಕ್ಷಣ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಸಚಿವ ಸಂಪುಟದಲ್ಲಿಯೂ ಚರ್ಚೆಯಾಗಿರುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ