Cable TV service ಎಂಎಸ್ಒಗಳಿಗೆ 10 ವರ್ಷ ಲೈಸನ್ಸ್: ಕೇಂದ್ರ ಸರಕಾರ
Team Udayavani, Sep 29, 2023, 12:07 AM IST
ಹೊಸದಿಲ್ಲಿ: ಕೇಬಲ್ ಟಿವಿ ಸೇವೆಗಳನ್ನು ಒದಗಿಸುವ ಮಲ್ಟಿ ಸಿಸ್ಟಮ್ ಆಪರೇಟರ್ (ಎಂಎಸ್ಒ)ಗಳಿಗೆ ಹತ್ತು ವರ್ಷಗಳ ಅವಧಿಗೆ ಬ್ರಾಡ್ಕಾಸ್ಟ್ ಸೇವಾ ಪೋರ್ಟಲ್ ಮೂಲಕ ನೋಂದಣಿ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ.
ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಕೇಬಲ್ ಟೆಲಿವಿಶನ್ ನೆಟ್ವರ್ಕ್ ನಿಯಮಗಳು 1994ಕ್ಕೆ ತಿದ್ದುಪಡಿ ತಂದು ಆದೇಶ ಹೊರಡಿಸಿದೆ. ಇದರ ಜತೆಗೆ ಎಂಎಸ್ಒಗಳು ಆನ್ಲೈನ್ ಮೂಲಕವೇ ಅದನ್ನು ನವೀಕರಿಸಲೂ ಅವಕಾಶ ಕಲ್ಪಿಸಲಾಗಿದೆ. ಇಂಟರ್ನೆಟ್ ಸಂಪರ್ಕ ಕಲ್ಪಿಸಲು ಕೂಡ ಅವಕಾಶ ಕಲ್ಪಿಸಲಾಗಿದೆ.
ಹೀಗಾಗಿ, ಆ ಸಂಸ್ಥೆಗಳು ನೀಡುವ ಸೇವೆಯಲ್ಲಿ ವ್ಯತ್ಯಯವಾಗದೆ ನವೀಕರಣ ಪ್ರಕ್ರಿಯೆ ನಡೆಸಲೂ ಅವಕಾಶ ಸಿಗಲಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ತಿಳಿಸಿದೆ.
ಪ್ರಧಾನಿ ಮೋದಿ ನೇತೃತ್ವದ ಸರಕಾರದ “ಉದ್ಯಮ ಸ್ನೇಹಿ’ ಪರಿಕಲ್ಪನೆಯ ಅಡಿಯಲ್ಲಿ ಹೊಸ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ಸರಕಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ