ಲಕ್ನೋ: ಗೋದಾಮಿನಿಂದ 17 ಲಕ್ಷ ರೂ. ಮೌಲ್ಯದ ಚಾಕೋಲೇಟ್ ಕದ್ದ ಖದೀಮರು!
Team Udayavani, Aug 17, 2022, 9:23 PM IST
ಲಕ್ನೋ: ಚಿನ್ನಾಭರಣ ಕಳ್ಳತನವಾಗುವುದು ಸಾಮಾನ್ಯ. ಆದರೆ ಉತ್ತರ ಪ್ರದೇಶದ ಲಕ್ನೋದಲ್ಲಿ 17 ಲಕ್ಷ ರೂ. ಮೌಲ್ಯದ ಕ್ಯಾಡ್ಬೆರಿ ಚಾಕೋಲೇಟ್ ಅನ್ನೇ ಕಳ್ಳರು ಕದ್ದಿದ್ದಾರೆ!.
ಚಿನ್ಹಾಟ್ ಪ್ರದೇಶದಲ್ಲಿ ಮನೆಯೊಂದನ್ನು ಚಾಕೋಲೇಟ್ ಶೇಖರಿಸಿ ಇರಿಸಲು ಬಳಕೆ ಮಾಡಲಾಗುತ್ತಿತ್ತು.
ಕಳ್ಳರು ಸೋಮವಾರ ರಾತ್ರಿ ಅಲ್ಲಿಗೆ ನುಗ್ಗಿ ಚಾಕೋಲೇಟ್ ಕದ್ದಿದ್ದಾರೆ. ಮನೆಯ ಬಾಗಿಲು ಮುರಿದಿರುವುದನ್ನು ಗಮನಿಸಿದ ನೆರೆ ಮನೆಯವರು ಮಾರನೇ ದಿನ ಬೆಳಗ್ಗೆ ಈ ವಿಚಾರವನ್ನು ಆ ಮನೆಯ ಮಾಲೀಕರಿಗೆ ತಿಳಿಸಿದ್ದಾರೆ.
ಮನೆಯಲ್ಲಿದ್ದ ಸಿಸಿಟಿವಿ ಮತ್ತು ಅದಕ್ಕೆ ಸಂಬಂಧಿಸಿದ ಎಲ್ಲ ಸಾಧನಗಳನ್ನೂ ಕಳ್ಳರು ಕದ್ದೊಯ್ದಿದ್ದಾರೆ. ಈ ವಿಚಾರವಾಗಿ ಪೊಲೀಸರಿಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು