
ಜ್ಞಾನವಾಪಿ ಮಸೀದಿ ಪ್ರಕರಣ:: ಇಂದು ನ್ಯಾಯಾಲಯದಿಂದ ಮಹತ್ವದ ಆದೇಶ ನೀಡುವ ಸಾಧ್ಯತೆ?
Team Udayavani, May 12, 2022, 7:05 AM IST

ವಾರಾಣಸಿ: ಕಾಶಿ ವಿಶ್ವನಾಥ ದೇಗುಲಕ್ಕೆ ಅಂಟಿಕೊಂಡಂತಿರುವ ಜ್ಞಾನವಾಪಿ ಮಸೀದಿಯ ಸರ್ವೇ ಕಾರ್ಯದ ಬಗ್ಗೆ ವಾರಾಣಸಿಯ ಸ್ಥಳೀಯ ನ್ಯಾಯಾಲಯ ಗುರುವಾರ (ಮೇ 12) ಮಹತ್ವದ ಆದೇಶ ನೀಡುವ ಸಾಧ್ಯತೆಯಿದೆ.
ನ್ಯಾಯಾಲಯದ ಆದೇಶದ ಮೇರೆಗೆ ಇತ್ತೀಚೆಗೆ ಮಸೀದಿಯಲ್ಲಿ ನ್ಯಾಯಾಲಯದಿಂದ ನೇಮಿಸಲ್ಪಟ್ಟಿದ್ದ ಕೋರ್ಟ್ ಕಮೀಷನ್ ವತಿಯಿಂದ ಸರ್ವೇ ಕಾರ್ಯ ಆರಂಭವಾಗಿತ್ತು. ಆದರೆ, ಸರ್ವೇ ವೇಳೆ ಮಸೀದಿಯೊಳಗೆ ವಿಡಿಯೋಗ್ರಫಿ ಮಾಡಲು ಮಸೀದಿಯ ಆಡಳಿತ ಮಂಡಳಿ ನಿರಾಕರಿಸಿತ್ತು.
ಈ ವಿಚಾರ ನ್ಯಾಯಾಲಯದ ಮೆಟ್ಟಿಲೇರಿತ್ತು. ಈ ಹಿನ್ನೆಲೆಯಲ್ಲಿ ಮಸೀದಿಯಲ್ಲಿ ವಿಡಿಯೋಗ್ರಫಿ ಮಾಡಬೇಕೇ ಬೇಡವೇ ಎಂಬ ಬಗ್ಗೆ ಗುರುವಾರ ತೀರ್ಪು ಪ್ರಕಟವಾಗುವ ಸಾಧ್ಯತೆಯಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telangana election: ತೆಲಂಗಾಣ: ಕಣದಲ್ಲಿ ಬರ್ರೆಲಕ್ಕನ ಸದ್ದು ಜೋರು

Arrested: ಮುಖ್ಯಮಂತ್ರಿಗಳ ಕುರಿತು ಅವಹೇಳನಕಾರಿ ಹೇಳಿಕೆ: ಮುಂಬೈ ಮಾಜಿ ಮೇಯರ್ ಬಂಧನ

Mumbai: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 5 ಮನೆಗಳು ಕುಸಿತ

ದೇವಾಲಯ ನೆಲಸಮ ಮಾಡಿದ್ದೆ ಸುರಂಗ ದುರಂತಕ್ಕೆ ಕಾರಣವಾಯ್ತಾ?: ಉತ್ತರಾಖಂಡ ಸಿಎಂ ಹೇಳಿದ್ದೇನು?

ಸುರಂಗ ಕಾರ್ಯಾಚರಣೆ ಯಶಸ್ವಿ: 41 ಕಾರ್ಮಿಕರೊಂದಿಗೆ ಮಾತನಾಡಿ ಅರೋಗ್ಯ ವಿಚಾರಿಸಿದ ಪ್ರಧಾನಿ