ವಿದೇಶ ಪ್ರವಾಸಕ್ಕೆ ಎಲ್ಟಿಸಿ ಕ್ಲೇಮು ಮಾಡುವಂತಿಲ್ಲ: ಸುಪ್ರೀಂ ಕೋರ್ಟ್
Team Udayavani, Nov 8, 2022, 11:47 PM IST
ಹೊಸದಿಲ್ಲಿ: ಸರಕಾರಿ ಉದ್ಯೋಗಿಗಳು ವಿದೇಶ ಪ್ರವಾಸ ಅಥವಾ ದೀರ್ಘಾವಧಿಯ ಪ್ರವಾಸಕ್ಕೆ ರಜಾ ಪ್ರಯಾಣ ರಿಯಾಯಿತಿ (ಎಲ್ಟಿಸಿ)ಯನ್ನು ಕ್ಲೇಮು ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
ಜತೆಗೆ ಉದ್ಯೋಗಿಗಳ ಟಿಡಿಎಸ್ ಕಡಿತ ಮಾಡುವಲ್ಲಿ ಎಸ್ಬಿಐ ವಿಫಲವಾಗಿದೆ ಎಂಬ ದಿಲ್ಲಿ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಎಸ್ಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.
ಎಲ್ಟಿಸಿ ಎನ್ನುವುದು ಉದ್ಯೋಗಿಗಳಿಗೆ ನೀಡುವ ಪಾವತಿಯಾಗಿದ್ದರೂ ಅದನ್ನು “ಆದಾಯ’ ಎಂದು ಪರಿಗಣಿಸಲಾಗದು. ಅದಕ್ಕೆ ತೆರಿಗೆಯನ್ನೂ ವಿಧಿಸಲಾಗದು ಎಂದೂ ಹೇಳಿದೆ.
ಎಲ್ಟಿಸಿ ಕ್ಲೇಮ್ ಮಾಡಬೇಕೆಂದರೆ ಭಾರತದಲ್ಲಿರುವ ಒಂದು ನಿಗದಿತ ಪ್ರದೇಶದಿಂದ ಮತ್ತೂಂದು ನಿಗದಿತ ಪ್ರದೇಶಕ್ಕೆ ಪ್ರಯಾಣ ಮಾಡಿರಬೇಕು ಎಂದೂ ಕೋರ್ಟ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್