ಮತ್ತೆ ಹಳೇ ನೋಟು ಜಮೆಗೆ ಅವಕಾಶವಿಲ್ಲ
Team Udayavani, Jul 18, 2017, 3:45 AM IST
ನವದೆಹಲಿ: ಅಮಾನ್ಯಗೊಂಡಿರುವ 500 ಮತ್ತು 1,000 ರೂ. ಮುಖ ಬೆಲೆಯ ನೋಟುಗಳನ್ನು ಠೇವಣಿಯಿಡಲು ಜನರಿಗೆ ಮತ್ತೂಂದು ಅವಕಾಶ ನೀಡಲಾಗದು ಎಂದು ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ ಸೋಮವಾರ ಸ್ಪಷ್ಟಪಡಿಸಿದೆ.
ಹಳೇ ನೋಟುಗಳ ಠೇವಣಿಗೆ ಮತ್ತೂಂದು ಅವಕಾಶ ಕೊಟ್ಟರೆ, ನೋಟು ಅಮಾನ್ಯದ ಉದ್ದೇಶಕ್ಕೇ ಸೋಲಾಗುತ್ತದೆ. ಅಲ್ಲದೆ,ಕಪ್ಪುಹಣವನ್ನು ನಿರ್ಮೂಲನೆ ಮಾಡುವ ಉದ್ದೇಶವೂ ಈಡೇರು ವುದಿಲ್ಲ ಎಂದು ಅಫಿಡವಿಟ್ನಲ್ಲಿ ಸರ್ಕಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ