ಯೋಧರಿಗೆ ನಿರ್ಬಂಧ ಸಲ್ಲ
Team Udayavani, Sep 5, 2018, 7:40 AM IST
ಹೊಸದಿಲ್ಲಿ: ಯೋಧರಿಗೆ ಸ್ಮಾರ್ಟ್‌ಫೋನ್ ಬಳಸದಂತೆ ನಿರ್ಬಂಧ ಹೇರಲಾಗದು ಎಂದು ಸೇನಾ ಮುಖ್ಯಸ್ಥ ಜ.ಬಿಪಿನ್ ರಾವತ್ ಸ್ಪಷ್ಟಪಡಿಸಿದ್ದಾರೆ. ಮಂಗಳವಾರ ಮಾತನಾಡಿದ ಅವರು, ಸಾಮಾಜಿಕ ಮಾಧ್ಯಮಗಳ ಮೂಲಕವೂ ಭಯೋತ್ಪಾದನೆ, ಪರೋಕ್ಷ ಯುದ್ಧದ ವಿರುದ್ಧ ಹೋರಾಡಲು ಸಾಧ್ಯ. ಹೀಗಾಗಿ, ಯೋಧರಿಗೆ ಸಾಮಾಜಿಕ ಮಾಧ್ಯಮಗಳು, ಸ್ಮಾರ್ಟ್‌ಫೋನ್‌ಗಳನ್ನು ಬಳಸದಂತೆ ನಿರ್ಬಂಧ ಹೇರುವುದು ಸರಿಯಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಕ್ಷಿಣೆ ಕಿರುಕುಳ: ವೈದ್ಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ-ಪತಿ ಅಪರಾಧಿ: ಕೇರಳ ಕೋರ್ಟ್
ಹಳಿ ತಪ್ಪಿದ ಗೂಡ್ಸ್ ರೈಲು : ಗೋವಾ-ಕರ್ನಾಟಕ ರೈಲು ಸಂಚಾರದಲ್ಲಿ ವ್ಯತ್ಯಯ
ಜಮ್ಮು-ಕಾಶ್ಮೀರ: ಮೂವರು ಲಷ್ಕರ್ ಭಯೋತ್ಪಾದಕರ ಬಂಧನ, ಶಸ್ತ್ರಾಸ್ತ್ರ, ಸ್ಫೋಟಕ ವಶ
ಜ್ಞಾನವಾಪಿ ಮಸೀದಿ ಪ್ರಕರಣ: ಅರ್ಜಿಯ ಸಿಂಧುತ್ವದ ಬಗ್ಗೆ ಮೇ 24ರಂದು ವಾರಾಣಸಿ ಕೋರ್ಟ್ ಆದೇಶ
ಕುರಾನ್ ಓದಲಿ,ಆದರೆ ಮದರಸಾಗಳ ಶಿಕ್ಷಣ ಅಸ್ತಿತ್ವದಲ್ಲಿರಬಾರದು: ಹಿಮಂತ ಬಿಸ್ವಾ