ಅಪಘಾತದಲ್ಲಿ ಲಾಲು ಪುತ್ರ ತೇಜ್ ಪ್ರತಾಪ್ಗೆ ಗಾಯ
ಪಾಟ್ನಾದಲ್ಲಿ ಕಾರುಗಳ ಮುಖಾಮುಖಿ; 7 ಮಂದಿಗೆ ಗಂಭೀರ ಗಾಯ
Team Udayavani, May 31, 2019, 3:44 PM IST
ಪಾಟ್ನಾ: ಆರ್ಜೆಡಿ ವರಿಷ್ಠ ಲಾಲುಪ್ರಸಾದ್ ಯಾದವ್ ಅವರ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಅವರು ಶುಕ್ರವಾರ ಮಧ್ಯಾಹ್ನ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದಾರೆ.
ಪಾಟ್ನಾದ ಇಕೋ ಪಾರ್ಕ್ ಬಳಿ ತೇಜ್ಪ್ರತಾಪ್ ಪ್ರಯಾಣಿಸುತ್ತಿದ್ದ ಕಾರು ಇನ್ನೊಂದು ಕಾರಿಗೆ ಢಿಕ್ಕಿಯಾಗಿದೆ.
ಮಾರುತಿ ಬ್ರೆಝಾ ಕಾರಿನಲ್ಲಿ ತೇಜ್ಪ್ರತಾಪ್ ಅವರು ಇಬ್ಬರು ಬೆಂಬಲಿಗರೊಂದಿಗೆ ಪ್ರಯಾಣಿಸುತ್ತಿದ್ದರು. ಬೆಂಬಲಿಗರಿಬ್ಬರಿಗೆ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ತೇಜ್ ಪ್ರತಾಪ್ ಕಾಲಿಗೆ ಗಂಭೀರ ಗಾಯವಾಗಿದೆ.
ಎದುರಿಗಿದ್ದ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್