ಸೋಮಾಲಿಯಾ ಕಾರ್ ಬಾಂಬ್ ದಾಳಿಗೆ ವಿದ್ಯಾರ್ಥಿಗಳು ಸೇರಿ 25 ಬಲಿ

Team Udayavani, Dec 28, 2019, 4:02 PM IST

car

Representative Image used

ಮೊಗಾಡಿಶು: ಭೀಕರ ಕಾರ್ ಬಾಂಬ್ ದಾಳಿಯಲ್ಲಿ ಕನಿಷ್ಠ 25 ಜನರು ಮೃಪಟ್ಟು ಹಲವರು ಗಾಯಗೊಂಡ ಘಟನೆ ಸೋಮಾಲಿಯಾದಲ್ಲಿ ನಡೆದಿದೆ.

ಸೋಮಾಲಿಯಾದ ರಾಜಧಾನಿ ಮೊಗಾಡಿಶು ಪಟ್ಟಣದ ಹೊರವಲಯದಲ್ಲಿ ಈ ಘಟನೆ ನಡೆದಿದ್ದು ಹಲವರು ಗಾಯಗೊಂಡಿದ್ಧಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಫ್ಗೋಯ್ ರಸ್ತೆಯ ಭದ್ರತಾ ಚೆಕ್ ಪೋಸ್ಟ್ ಬಳಿ ಕಾರಿನಲ್ಲಿ ಆತ್ಮಾಹುತಿ ಬಾಂಬರ್ ಈ ಕೃತ್ಯ ನಡೆಸಿದ್ದು, 25ಕ್ಕೂ ಅಧಿಕ ಜನರು ಮೃತರಾಗಿದ್ದಾರೆ. ಮೃತರಲ್ಲಿ ಹೆಚ್ಚಿನವರು ವಿದ್ಯಾರ್ಥಿಗಳು ಎಂದು ಸರಕಾರಿ ವಕ್ತಾರ ಇಸ್ಮಾಯಿಲ್ ಓಮರ್ ಹೇಳಿಕೆ ನೀಡಿದ್ದಾರೆ.

ಅಲ್ಲಿನ ಟ್ಯಾಕ್ಸ್ ಕಚೇರಿಯನ್ನು ಗುರಿಯಾಗಿಸಿ ದಾಳಿ ನಡೆದಿದೆ ಎಂದು ಹೇಳಲಾಗಿದೆ. ಭದ್ರತಾ ಸಿಬ್ಬಂದಿ ಪ್ರತಿಯೊಂದು ವಾಹನದ ತಪಾಸಣೆ ನಡೆಸುವ ವೇಳೆ ಇದ್ದಕ್ಕಿದ್ದಂತೆ ಸ್ಪೋಟ ಸಂಭವಿಸಿದೆ ಎಂದು ಓಮರ್ ಹೇಳಿದ್ದಾರೆ.

ಕಳೆದ ಡಿ.10ರಂದು ಮೊಗಾಡಿಶುವಿನ ಹೋಟೆಲ್ ನಲ್ಲಿ ನಡೆದ ದಾಳಿಯಲ್ಲಿ ನಾಲ್ವರು ಮೃತಪಟ್ಟು ಆರು ಜನರು ಗಾಯಗೊಂಡಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.