ಕೆರೆಗೆ ಬಿದ್ದ ಕಾರು: ಮಗು ಸೇರಿ ಎಂಟು ಮಂದಿ ಸಾವು
Team Udayavani, Nov 22, 2019, 10:21 AM IST
ಬೆಮೆತ್ರಾ: ಕಾರೊಂದು ಕೆರೆಗೆ ಬಿದ್ದ ಪರಿಣಾಮ ಒಂದು ಮಗು ಸೇರಿ ಒಟ್ಟು ಎಂಟು ಜನರು ಸಾವನ್ನಪ್ಪಿದ ಘಟನೆ ಚತ್ತೀಸ್ ಗಢ್ ನ ಬೆಮೆತ್ರಾದಲ್ಲಿ ನಡೆದಿದೆ.
ಇಲ್ಲಿನ ಮೆಹಬೋಟ್ಟಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ಕಾರಿನಲ್ಲಿ ಒಂದೇ ಕುಟುಂಬದ ಎಂಟು ಜನರು ಪ್ರಯಾಣಿಸುತ್ತಿದ್ದರು. ಕೆರೆಯಿಂದ ಎಲ್ಲಾ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಸ್ಥಳೀಯ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಸ್ಥಳೀಯ ಜಿಲ್ಲಾಧಿಕಾರಿ ಶಿಖಾ ರಾಜ್ ಪುತ್ ಹೇಳಿದ್ದಾರೆ.
ಅಪಘಾತದಲ್ಲಿ ಮೂವರು ಮಹಿಳೆಯರು, ನಾಲ್ಕು ಮಂದಿ ಗಂಡಸರು, ಮತ್ತು ಮಗು ಈ ಅಪಘಾತದಲ್ಲಿ ಮೃತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ