ಸೇನಾ ರೈಲಿನಲ್ಲಿದ್ದ ಸ್ಮೋಕ್ಬಾಂಬ್ ಪೆಟ್ಟಿಗೆ ಕಳವು
Team Udayavani, Aug 29, 2017, 6:55 AM IST
ಝಾನ್ಸಿ: ಸೈನಿಕರನ್ನು ಕರೆದೊಯ್ಯುತ್ತಿದ್ದ ವಿಶೇಷ ರೈಲಿನಲ್ಲಿ ಇರಿಸಿದ್ದ ಸ್ಮೋಕ್ ಬಾಂಬ್ಗಳ ಪೆಟ್ಟಿಗೆಯೊಂದು ಕಳುವಾ ಗಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ ಪುಲ್ಗಾಂವ್ನಿಂದ ಪಂಜಾಬ್ನ ಪಠಾಣ್ಕೋಟ್ಗೆ ಸೈನಿಕರು, ಶಸ್ತ್ರಾಸ್ತ್ರಗಳನ್ನು ಕೊಂಡೊಯ್ಯುತ್ತಿದ್ದ ರೈಲು ಭಾನುವಾರ ಝಾನ್ಸಿ ಬಳಿ ನಿಂತಿದೆ.
ಈ ವೇಳೆ ಬೋಗಿಗಳ ತಪಾಸಣೆ ನಡೆಸಿದಾಗ ಒಂದು ಬೋಗಿಯ ಸೀಲ್ ತೆರೆಯಲಾಗಿತ್ತು. ಒಳಹೋಗಿ ಪರಿಶೀಲಿಸಿದಾಗ ಸ್ಮೋಕ್ ಬಾಂಬ್ಗಳಿದ್ದ ಒಂದು ಬಾಕ್ಸ್ ಕಾಣೆಯಾಗಿರುವುದು ಗೊತ್ತಾಗಿದೆ. ಪಾಕ್ ಮೂಲದ ಗೂಢಚಾರರಿಗೆ ಮಹತ್ವದ ಮಾಹಿತಿ ಬಹಿರಂಗಪಡಿಸಿದ ಆರೋಪದಲ್ಲಿ ಸೇನೆ ಸೇವೆಯಲ್ಲಿದ್ದ ಝಾನ್ಸಿಯ ಸಂಗ್ರಾಹಕ ಗುಮಾಸ್ತನನ್ನು ಬಂಧಿಸಿದ ವಾರದ ಅಂತರದಲ್ಲೇ ಈ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ