ಸಿಎಂ ಪಳನಿಸ್ವಾಮಿ ವ್ಯಂಗ್ಯಚಿತ್ರ: Cartoonist ಬಾಲಾಗೆ ಬೇಲ್
Team Udayavani, Nov 6, 2017, 12:06 PM IST
ಚೆನ್ನೈ : ತಮಿಳು ನಾಡು ಮುಖ್ಯಮಂತ್ರಿ ಇ ಪಳನಿಸ್ವಾಮಿ ಅವರ ಅಶ್ಲೀಲ ಬಗೆಯ ವ್ಯಂಗ್ಯಚಿತ್ರವನ್ನು ಪ್ರಕಟಿಸಿ ಬಂಧಿತರಾಗಿದ್ದ Cartoonist ಜಿ ಬಾಲಾ ಅವರಿಗೆ ಇಂದು ಸೋಮವಾರ ತಿರನೆಲ್ವೇಲಿ ಜಿಲ್ಲಾ ನ್ಯಾಯಾಲಯ ಜಾಮೀನು ಬಿಡುಗಡೆಯನ್ನು ಮಂಜೂರು ಮಾಡಿದೆ.
“ಆರಂಭದಲ್ಲಿ ಯಾವುದೇ ವಕೀಲರು ಬಾಲಾ ಪರವಾಗಿ ಕೋರ್ಟಿನಲ್ಲಿ ಹಾಜರಾಗಲು ಇಷ್ಟಪಡಲಿಲ್ಲ’ ಎಂದು ಸಿಎನ್ಎನ್ ನ್ಯೂಸ್ 18 ವರದಿ ಮಾಡಿದೆ.
ತಿರುನೆಲ್ವೇಲಿಯಲ್ಲಿನ ಕಾರ್ಮಿಕ ಕುಟುಂಬವೊಂದು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಪ್ಪಿಸಲು ಮುಖ್ಯಮಂತ್ರಿ ಮತ್ತು ಅವರ ಸರಕಾರ ವಿಫಲವಾಗಿದ್ದುದನ್ನು ಬಾಲಾ ಅವರು ಕಾಟೂìನ್ನಲ್ಲಿ ಚಿತ್ರಿಸಿದ್ದರು.
ಬಾಲಾ ಅವರು ತಮ್ಮ ಈ Cartoon ನನ್ನು ಫೇಸ್ ಬುಕ್ ನಲ್ಲಿ ಹಾಕಿದ್ದರು. ಅದನ್ನು 40,000 ಮಂದಿ ಶೇರ್ ಮಾಡಿಕೊಂಡಿದ್ದರು. ಟ್ವಿಟರ್ನಲ್ಲೂ ಇದು ಸಾಕಷ್ಟು ಪ್ರಮಾಣದಲ್ಲಿ ಶೇರ್ ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…