ಸುಖರಾಂ ಪುತ್ರ ಅನಿಲ್‌ ಶರ್ಮಾ ಬಿಜೆಪಿಗೆ : ಕಾಂಗ್ರೆಸ್‌ ಟೀಕೆ

Team Udayavani, Oct 31, 2017, 11:40 AM IST

BJP Victory-700.jpg

ಶಿಮ್ಲಾ : ಮಾಜಿ ಟೆಲಿಕಾಂ ಸಚಿವ ಸುಖರಾಂ ಅವರ ಪುತ್ರ ಅನಿಲ್‌ ಶರ್ಮಾ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿರುವ ಬಿಜೆಪಿಯನ್ನು ಕಾಂಗ್ರೆಸ್‌ ಕಟುವಾಗಿ ಟೀಕಿಸಿದೆ.

ಇದಕ್ಕೆ ಉತ್ತರವಾಗಿ ಬಿಜೆಪಿ ವಕ್ತಾರ ಸುಧಾಂಶು ತ್ರಿವೇದಿ ಅವರು “ಸುಖರಾಂ ವಿರುದ್ಧದ ಕೇಸುಗಳು ಬಹಳ ಹಳೆಯದು; ಈಗ ಅವೆಲ್ಲ ಮರೆಯಾಗಿರುವ ಸಂಗತಿಗಳು’ ಎಂದು ಹೇಳಿದ್ದಾರೆ. 

ಅನಿಲ್‌ ಶರ್ಮಾ ಅವರು ಮೊನ್ನೆ ಮೊನ್ನೆಯ ವರೆಗೂ ವೀರಭದ್ರ ಸಿಂಗ್‌ ಅವರ ಸರಕಾರದಲ್ಲಿ ಕ್ಯಾಬಿನೆಟ್‌ ಸಚಿವರಾಗಿದ್ದರು. ಅಕ್ಟೋಬರ್‌ 15ರಂದು ಶರ್ಮಾ ಅವರು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದರು. ಪ್ರಕೃತ ಅವರು ಮಂಡಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿರುವ ಬಿಜೆಪಿಯ ಅಧಿಕೃತ ಅಭ್ಯರ್ಥಿಯಾಗಿದ್ದಾರೆ. 

ಸುಖರಾಂ ಅವರು 1962ರಿಂದ 1984 ನವೆಂಬರ್‌ ವರೆಗೂ ಮಂಡಿ ಕ್ಷೇತ್ರವನ್ನು ಪ್ರತಿನಿಧಿಸಿದವರು. ಅನಂತರ ಅವರು ಲೋಕಸಭೆಗೆ ಚುನಾಯಿತರಾದರು. 

ಟಾಪ್ ನ್ಯೂಸ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.