ಕ್ಯಾಶ್ ಆನ್ ಡೆಲಿವರಿ ಸಲ್ಲದು:ಆರ್ಬಿಐ
Team Udayavani, Jul 25, 2018, 12:16 PM IST
ಹೊಸದಿಲ್ಲಿ: ಫ್ಲಿಪ್ಕಾರ್ಟ್ ಸೇರಿದಂತೆ ಇ-ಕಾಮರ್ಸ್ ವೆಬ್ಸೈಟ್ಗಳು ಕ್ಯಾಶ್ ಆನ್ ಡೆಲಿವರಿ ವ್ಯವಸ್ಥೆ ಮಾಡುವಂತಿಲ್ಲ. ನಿಯಮ ಪ್ರಕಾರ ಅದು ಸಲ್ಲದು ಎಂದು ಆರ್ಬಿಐ ಹೇಳಿದೆ.
ಈ ಬಗ್ಗೆ ಇಂಡಿಯಾ ಎಫ್ಡಿಐ ವಾಚ್ ಎಂಬ ಸಂಸ್ಥೆಯ ಧರ್ಮೇಂದ್ರ ಕುಮಾರ್ ಎಂಬುವರು ಮಾಹಿತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಹೀಗೆ ಉತ್ತರಿಸಿದೆ. ಸದ್ಯ ಇರುವ ನಗದು ಪಾವತಿ ವ್ಯವಸ್ಥೆ ನಿಯಂತ್ರಿಸಲು ಯಾವುದೇ ನಿಯಮ ಹೇರಿಲ್ಲ. ಆದರೆ ಈ ವ್ಯವಸ್ಥೆಯ ಬಗ್ಗೆ ಇನ್ನೂ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಹೇಳಿದೆ. “ಅಮೆಜಾನ್, ಫ್ಲಿಪ್ಕಾರ್ಟ್ ಪೇಮೆಂಟ್ ಆ್ಯಂಡ್ ಸೆಟ್ಲಮೆಂಟ್ ಸಿಸ್ಟಮ್ಸ್ ಆ್ಯಕ್ಟ್ 2007ರಲ್ಲಿ ಪ್ರಸ್ತಾಪವಾಗಿರುವಂತೆ ಫ್ಲಿಪ್ಕಾರ್ಟ್, ಅಮೆಜಾನ್ಗಳು ವಿವಿಧ ವಸ್ತುಗಳನ್ನು ಒಂದೆಡೆ ಸೇರಿಸಿ ಮಾರಾಟ ಮಾಡುವ ಮಧ್ಯವರ್ತಿಗಳು. ಅವುಗಳಿಗೆ 2007ರ ಕಾಯ್ದೆಯನ್ವಯ ನಗದು ಪಡೆದು ವಸ್ತುಗಳನ್ನು ನೀಡುವ ಅಧಿಕಾರ ನೀಡಲಾಗಿಲ್ಲ’ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!