ಬಿಹಾರದಲ್ಲಿ ಇಂದಿನಿಂದ ಜಾತಿ ಆಧಾರಿತ ಜನಗಣತಿ ಆರಂಭ
Team Udayavani, Jan 7, 2023, 9:53 PM IST
ಪಾಟ್ನಾ : ಪ್ರತಿಪಕ್ಷಗಳ ವಿರೋಧದ ನಡುವೆಯೇ ಬಿಹಾರದಲ್ಲಿ ಶನಿವಾರ ಜಾತಿ ಆಧಾರಿತ ಜನಗಣತಿ ಅಧಿಕೃತವಾಗಿ ಆರಂಭಗೊಂಡಿದೆ.
ಮುಂದಿನ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿಯೂ ಇದು ಮಹತ್ವ ಪಡೆದುಕೊಂಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಹಾರ ಡಿಸಿಎಂ ತೇಜಸ್ವಿ ಯಾದವ್ “ಇದೊಂದು ಐತಿಹಾಸಿಕ ಹೆಜ್ಜೆ’ ಎಂದು ಬಣ್ಣಿಸಿದ್ದಾರೆ.
ಒಟ್ಟು 2 ಹಂತಗಳಲ್ಲಿ ನಡೆಯಲಿರುವ ಯೋಜನೆ ಮೇನಲ್ಲಿ ಮುಕ್ತಾಯಗೊಳ್ಳಲಿದೆ. 1932ರಲ್ಲಿ ನಡೆಸಲಾಗಿದ್ದ ಜಾತಿಗಣತಿಯ ಪ್ರಕಾರ ದೇಶದಲ್ಲಿ ಒಬಿಸಿ ಸಮುದಾಯದವರು ಶೇ.52 ಮಂದಿ ಇದ್ದಾರೆ.
ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಸಾಮಾಜಿಕ ಮತ್ತು ಆರ್ಥಿಕ ಗಣತಿಯನ್ನು 2011ರಲ್ಲಿ ನಡೆಸಿದ್ದರೂ, ಅದರ ಮಾಹಿತಿ ಬಿಡುಗಡೆ ಮಾಡಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ