ಜಾತಿ ಪ್ರಮಾಣಪತ್ರ ಪ್ರಕರಣ: ಸಮೀರ್ ವಾಂಖೆಡೆ ಮುಸ್ಲಿಂ ಸಮುದಾಯದವರಲ್ಲ’
Team Udayavani, Aug 13, 2022, 10:45 PM IST
ಮುಂಬೈ: ನಾರ್ಕೋಟಿಕ್ಸ್ ನಿಯಂತ್ರಣ ಬ್ಯೂರೋ(ಎನ್ಸಿಬಿ)ದ ಮುಂಬೈ ವಿಭಾಗದ ಮಾಜಿ ನಿರ್ದೇಶಕ ಸಮೀರ್ ವಾಂಖೆಡೆ ಅವರ ಮೇಲಿದ್ದ ನಕಲಿ ಜಾತಿ ಪ್ರಮಾಣಪತ್ರದ ಆರೋಪವನ್ನು ಜಾತಿ ಪರಿಶೀಲನಾ ಸಮಿತಿಯು ತಳ್ಳಿ ಹಾಕಿದೆ.
ಸಮೀರ್ ಅವರು ಮುಸ್ಲಿಂ ಸಮುದಾಯದವರಲ್ಲ, ಬದಲಾಗಿ ಹಿಂದೂ ಧರ್ಮದ ಪರಿಶಿಷ್ಟ ಜಾತಿಯವರು ಎಂದು ಸಮಿತಿಯ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಸಮೀರ್ ಇಸ್ಲಾಂ ಧರ್ಮದವರಾಗಿದ್ದು, ಸರ್ಕಾರಿ ಕೆಲಸಕ್ಕಾಗಿ ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿದ್ದಾರೆಂದು ಮಹಾರಾಷ್ಟ್ರದ ಮಾಜಿ ಸಚಿವ, ಎನ್ಸಿಪಿ ನಾಯಕ ನವಾಬ್ ಮಲಿಕ್ ದೂರು ದಾಖಲಿಸಿದ್ದರು. ಆ ಹಿನ್ನೆಲೆ ಜಾತಿ ಸಮಿತಿ ಸೂಕ್ತ ಪರಿಶೀಲನೆ ನಡೆಸಿದೆ. ಸಮೀರ್ ಮತ್ತು ಅವರ ತಂದೆ ಪರಿಶಿಷ್ಟ ಮಹರ್ ಜಾತಿಯವರು ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್